Daily Horoscope
✕

ಇನಿಂಗ್ಸ್ ಮುನ್ನಡೆಯತ್ತ ಮಧ್ಯ ಪ್ರದೇಶ: ಯಶ್ ದುಬೆ, ಶುಭಂ ಶರ್ಮ ಶತಕ

Webdunia
ಶುಕ್ರವಾರ, 24 ಜೂನ್ 2022 (16:29 IST)
ಬೆಂಗಳೂರು: ಚಿನ್ನಸ್ವಾಮಿ ಅಂಗಣದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಮುಂಬೈ ವಿರುದ್ಧ ಮಧ‍್ಯಪ್ರದೇಶ ಭರ್ಜರಿ ಬ್ಯಾಟಿಂಗ್ ಮಾಡುತ್ತಿದೆ.

ಮುಂಬೈ ಮೊದಲ ಇನಿಂಗ್ಸ್ ನಲ್ಲಿ 374 ರನ್ ಗಳಿಗೆ ಆಲೌಟ್ ಆಗಿತ್ತು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡುತ್ತಿರುವ ಮಧ್ಯಪ್ರದೇಶ ಎರಡನೇ ದಿನದ ಮೂರನೇ ಅವಧಿಯಲ್ಲಿ ಇತ್ತೀಚೆಗಿನ ವರದಿ ಬಂದಾಗ 3 ವಿಕೆಟ್ ನಷ್ಟಕ್ಕೆ 352 ರನ್ ಗಳಿಸಿದ್ದು ಇನಿಂಗ್ಸ್ ಮುನ್ನಡೆ ಸಾಧಿಸಲು 22 ರನ್ ದೂರದಲ್ಲಿದೆ.

ಮಧ‍್ಯಪ್ರದೇಶ ಪರ ಯಶ್ ದುಬೆ, ಶುಭಂ ಶರ್ಮ ಭರ್ಜರಿ ಶತಕ ಸಿಡಿಸಿದರು. ಯಶ್ 133 ರನ್ ಗಳಿಸಿ ಔಟಾದರೆ ಶುಭಂ 116 ರನ್ ಗಳಿಗೆ ವಿಕೆಟ್ ಒಪ್ಪಿಸಿದರು. ಇದೀಗ ರಜತ್ ಪಟಿದಾರ್ 59 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments