Daily Horoscope

ರಣಜಿ ಟ್ರೋಫಿ ಕ್ರಿಕೆಟ್: ಅಬ್ಬಬ್ಬಾ.. ಬಲಿಷ್ಠ ಮುಂಬೈ ಎದುರು ವಿನಯ್ ಕುಮಾರ್ ಅಬ್ಬರ!

Webdunia
ಗುರುವಾರ, 7 ಡಿಸೆಂಬರ್ 2017 (09:41 IST)
ನಾಗ್ಪುರ: ರಣಜಿ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಇಂದಿನಿಂದ ಕರ್ನಾಟಕ ತಂಡ ಬಲಿಷ್ಠ ಮುಂಬೈ ಎದುರಿಸುತ್ತಿದ್ದು ಮೊದಲ ಅವಧಿಯಲ್ಲೇ ನಾಯಕ ವಿನಯ್ ಕುಮಾರ್ ಅಬ್ಬರಿಸಿದ್ದಾರೆ.
 

ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿದ ಕರ್ನಾಟಕ ಪರ ಆರಂಭದಲ್ಲಿಯೇ ನಾಯಕ ವಿನಯ್ ಕುಮಾರ್ ಮಾರಕ ಬೌಲಿಂಗ್ ನಡೆಸಿದ್ದಾರೆ. ಕೇವಲ 13 ರನ್ ಗಳಿಗೆ ಮುಂಬೈಯ ಮೂರು ವಿಕೆಟ್ ಕಿತ್ತಿದ್ದಾರೆ. ಈ ಮೂರೂ ವಿಕೆಟ್ ವಿನಯ್ ಕುಮಾರ್ ಪಾಲಾಗಿರುವುದು ವಿಶೇಷ.

ಅದರಲ್ಲೂ ವಿಶೇಷವಾಗಿ ಪ್ರತಿಭಾವಂತ ಪೃಥ್ವಿ ಶಾರನ್ನು ಕೇವಲ 2 ರನ್ ಗಳಿಗೇ ವಿನಯ್ ಪೆವಲಿಯನ್ ಕಳುಹಿಸಿರುವುದು ದೊಡ್ಡ ಪ್ಲಸ್ ಪಾಯಿಂಟ್. ಸದ್ಯಕ್ಕೆ ಅಖಿಲ್ ಹಿರ್ ವಾಡ್ಕರ್, ಸಿದ್ದೇಶ್ ಲಾಡ್ ಬ್ಯಾಟಿಂಗ್ ಮಾಡುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments