Daily Horoscope

Select Your Language

Notifications

webdunia
webdunia
webdunia
webdunia

ರಣಜಿ ಕ್ರಿಕೆಟ್: ಕರ್ನಾಟಕದ ಹಿಡಿತದಲ್ಲಿ ಮುಂಬೈ

ರಣಜಿ ಕ್ರಿಕೆಟ್
ಮುಂಬೈ: ಮುಂಬೈ ಮತ್ತು ಕರ್ನಾಟಕ ನಡುವಿನ ರಣಜಿ ಕ್ರಿಕೆಟ್ ಪಂದ್ಯದಲ್ಲಿ ಕರ್ನಾಟಕ ಮೊದಲ ಇನಿಂಗ್ಸ್ ನಲ್ಲಿ ಸಂಪೂರ್ಣ ಹಿಡಿತ ಸಾಧಿಸಿದೆ.


ಮೊದಲ ಇನಿಂಗ್ಸ್ ನಲ್ಲಿ ಎದುರಾಳಿಯನ್ನು 194 ರನ್ ಗಳಿಗೆ ಆಲೌಟ್ ಮಾಡಿದ ಕರ್ನಾಟಕ ಬ್ಯಾಟಿಂಗ್ ನಲ್ಲೂ ಉತ್ತಮ ಪ್ರದರ್ಶನ ನೀಡಿದೆ. ಮೊದಲ ದಿನದಂತ್ಯಕ್ಕೆ 3 ವಿಕೆಟ್ ನಷ್ಟಕ್ಕೆ 79 ರನ್ ಗಳಿಸಿದೆ.

ಕರ್ನಾಟಕ ಪರ ಆರಂಭಿಕ ಆರ್ ಸಮರ್ಥ್ ಅಜೇಯ 40, ಖಾತೆ ತೆರೆಯದೇ ಕರುಣ್ ನಾಯರ್ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಮುಂಬೈನ ಮೊದಲ ಇನಿಂಗ್ಸ್ ಮೊತ್ತ ದಾಟಲು ಕರ್ನಾಟಕಕ್ಕೆ 115 ರನ್ ಬೇಕಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೈದಾನದಲ್ಲಿ ಅಂಪಾಯರ್ ಜತೆ ಗಲಾಟೆ ಮಾಡಿದ ಟೀಂ ಇಂಡಿಯಾ ಕ್ರಿಕೆಟಿಗ