Webdunia - Bharat's app for daily news and videos

Install App

ರಣಜಿ ಕ್ರಿಕೆಟ್ ಪಂದ್ಯ: ಒಡಿಶಾ ವಿರುದ್ಧ ಕರ್ನಾಟಕದ ಬಿಗುವಿನ ದಾಳಿ

Webdunia
ಮಂಗಳವಾರ, 22 ನವೆಂಬರ್ 2016 (12:28 IST)
ದೆಹಲಿ: ರಣಜಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ಮೊದಲ ಇನಿಂಗ್ಸ್ ನಲ್ಲಿ ಕಡಿಮೆ ಮೊತ್ತ ಗಳಿಸಿದ್ದ ಕರ್ನಾಟಕ ಬೌಲಿಂಗ್ ನಲ್ಲಿ ಉತ್ತಮ ದಾಳಿ ಸಂಘಟಿಸಿದೆ. ಕರ್ನಾಟಕದ 179 ರನ್ ಗಳಿಗೆ ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿರುವ ಒಡಿಶಾ ಊಟದ ವಿರಾಮದ ವೇಳೆಗೆ 5 ವಿಕೆಟ್ ಕಳೆದುಕೊಂಡು 125 ರನ್ ಗಳಿಸಿದೆ.

ಇದರೊಂದಿಗೆ ಒಡಿಶಾ ಕರ್ನಾಟಕದ ಮೊದಲ ಇನಿಂಗ್ಸ್ ಮೊತ್ತದಿಂದ 54 ರನ್ ಹಿನ್ನಡೆಯಲ್ಲಿದೆ. ರಾಜ್ಯದ ಪರ ಎಸ್. ಗೋಪಾಲ್ 2 ವಿಕೆಟ್, ಎಸ್.ಅರವಿಂದ್ ಮತ್ತು ಕೆ. ಗೌತಮ್ ತಲಾ ಒಂದು ವಿಕೆಟ್ ಪಡೆದುಕೊಂಡರು.  ಒಡಿಶಾ ನಾಯಕ ಗೋವಿಂದ್ ಪೊದಾರ್ 44 ರನ್ ಗಳಿಸಿ ಔಟಾಗಿದ್ದಾರೆ.

ಕರ್ನಾಟಕದ ಅಭಿಮನ್ಯು ಮಿಥುನ್ ಈ ಪಂದ್ಯದಲ್ಲಿ ಆಡುತ್ತಿಲ್ಲ. ನಾಯಕ ವಿನಯ್ ಕುಮಾರ್ 10 ಓವರ್ ಬೌಲಿಂಗ್ ಮಾಡಿದ್ದು, ಅಷ್ಟೊಂದು ಪರಿಣಾಮ ಬೀರಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಪ್ಲೇ ಆಫ್‌ಗೆ ಜೀವ ತುಂಬಲು ಮತ್ತೇ ಆರ್‌ಸಿಬಿಯನ್ನು ಸೇರಿಕೊಂಡ ಟಿಮ್ ಡೇವಿಡ್‌

Rajat Patidar: ಆರ್ ಸಿಬಿ ಅಭಿಮಾನಿಗಳ ಆತಂಕ ನಿವಾರಸಿದ ರಜತ್ ಪಾಟೀದಾರ್

Boycott Delhi Capitals ಟ್ರೆಂಡ್: ಭಾರತ ವಿರೋಧಿ ದೇಶದ ಆಟಗಾರನೇ ಕಾರಣ

Shahid Afridi: ಪಾಕಿಸ್ತಾನದ ಅಭಿವೃದ್ಧಿಯನ್ನು ಭಾರತವೇ ತಡೆಯುತ್ತಿದೆ ಎಂದ ಶಾಹಿದ್ ಅಫ್ರಿದಿ

2027 ರ ಏಕದಿನ ವಿಶ್ವಕಪ್ ಗೆ ಮುನ್ನವೇ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ನಿವೃತ್ತಿ

ಮುಂದಿನ ಸುದ್ದಿ
Show comments