Daily Horoscope
✕

ರಣಜಿ ಟ್ರೋಫಿ ಸೆಮಿಫೈನಲ್: ಕರ್ನಾಟಕಕ್ಕೆ ಅಲ್ಪ ಮುನ್ನಡೆ

Webdunia
ಶನಿವಾರ, 26 ಜನವರಿ 2019 (12:03 IST)
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಸೌರಾಷ್ಟ್ರ ವಿರುದ್ಧ ಕರ್ನಾಟಕಕ್ಕೆ ಮೊದಲ ಇನಿಂಗ್ಸ್ ನಲ್ಲಿ 39 ರನ್ ಗಳ ಅಲ್ಪ ಮುನ್ನಡೆ ದೊರೆತಿದೆ.


ಸೌರಾಷ್ಟ್ರ ಮೊದಲ ಇನಿಂಗ್ಸ್ ನಲ್ಲಿ 236 ಕ್ಕೆ ಆಲೌಟ್ ಆಯಿತು. ಕರ್ನಾಟಕ 275 ರನ್ ಗಳಿಸಿತ್ತು. ಇತ್ತೀಚೆಗಿನ ವರದಿ ಬಂದಾಗ ಭೋಜನ ವಿರಾಮದ ವೇಳೆಗೆ ಕರ್ನಾಟಕ ದ್ವಿತೀಯ ಇನಿಂಗ್ಸ್ ನಲ್ಲಿ 3 ವಿಕೆಟ್ ನಷ್ಟಕ್ಕೆ 79 ರನ್ ಗಳಿಸಿತ್ತು. ಇದರೊಂದಿಗೆ ಒಟ್ಟಾರೆ 118 ರನ್ ಮುನ್ನಡೆ ಪಡೆದಿದೆ.

ಸದ್ಯಕ್ಕೆ ಕ್ರೀಸ್ ನಲ್ಲಿ 32 ರನ್ ಗಳಿಸಿರುವ ಮಯಾಂಕ್ ಅಗರ್ವಾಲ್ ಮತ್ತು  17 ರನ್ ಗಳಿಸಿರುವ ಮನೀಶ್ ಪಾಂಡೆ ಬ್ಯಾಟಿಂಗ್ ಮಾಡುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

IND vs WI 2nd T20I: ರಾಂಚಿಯಲ್ಲಿ ರೋಚಕ ಸಮರ, ಪಂದ್ಯದ ಸಮಯ, ಟಿವಿ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments