Daily Horoscope

ರಣಜಿ ಟ್ರೋಫಿ ಕ್ರಿಕೆಟ್: ಸೋಲಿನ ಭೀತಿಯಲ್ಲಿ ಕರ್ನಾಟಕ

Webdunia
ಸೋಮವಾರ, 2 ಮಾರ್ಚ್ 2020 (17:05 IST)
ಕೋಲ್ಕೊತ್ತಾ: ಬಂಗಾಳ ವಿರುದ್ಧ ನಡೆಯುತ್ತಿರುವ ರಣಜಿ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ಗೆಲುವಿಗೆ ಹರಸಾಹಸ ಮಾಡುತ್ತಿದೆ.


ಬಂಗಾಳ ನೀಡಿರುವ 352 ರನ್ ಗಳ ಬೃಹತ್ ಮೊತ್ತ ಬೆನ್ನತ್ತಿರುವ ಕರ್ನಾಟಕ ಇತ್ತೀಚೆಗಿನ ವರದಿ ಬಂದಾಗ ದ್ವಿತೀಯ ಇನಿಂಗ್ಸ್ ನಲ್ಲಿ 3 ವಿಕೆಟ್ ನಷ್ಟಕ್ಕೆ 96 ರನ್ ಗಳಿಸಿದೆ. ಅನುಭವಿ ಕೆಎಲ್ ರಾಹುಲ್ ಶೂನ್ಯಕ್ಕೆ ನಿರ್ಗಮಿಸಿದ್ದು ಮತ್ತು ನಾಯಕ ಕರುಣ್ ನಾಯರ್ ಕೇವಲ 6 ರನ್ ಗಳಿಸಿ ಔಟಾಗಿದ್ದು ತಂಡವನ್ನು ಸಂಕಷ್ಟಕ್ಕೆ ಸಿಲುಕಿಸಿದೆ.

ಇದೀಗ ದೇವದತ್ತ ಪಡಿಕ್ಕಲರ್ 50 ಮತ್ತು ಮನೀಶ್ ಪಾಂಡೆ 10 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಇವರಿಬ್ಬರು ಉತ್ತಮ ಜತೆಯಾಟವಾಡಿದರೆ ಮಾತ್ರ ಕರ್ನಾಟಕಕ್ಕೆ ಸೋಲು ತಪ್ಪಿಸಿಕೊಳ್ಳಲು ಸಾಧ‍್ಯ. ಗೆಲುವಿನ ಗುರಿ ತಲುಪಲು ಕರ್ನಾಟಕ ಇನ್ನೂ 256 ರನ್ ಗಳಿಸಬೇಕಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments