Daily Horoscope
✕

ರಣಜಿ ಟ್ರೋಫಿ ಕ್ರಿಕೆಟ್: ಡ್ರಾ ಆದರೂ ಮಧ್ಯ ಪ್ರದೇಶಕ್ಕೆ ಹೆಚ್ಚುವರಿ ಅಂಕ ಬಿಟ್ಟುಕೊಟ್ಟ ಕರ್ನಾಟಕ

Webdunia
ಶುಕ್ರವಾರ, 7 ಫೆಬ್ರವರಿ 2020 (16:07 IST)
ಶಿವಮೊಗ್ಗ: ರಣಜಿ ಕ್ರಿಕೆಟ್ ‍ಟ್ರೋಫಿ ಪಂದ್ಯದಲ್ಲಿ ಮಧ‍್ಯಪ್ರದೇಶ ಮತ್ತು ಕರ್ನಾಟಕ ನಡುವಿನ ಪಂದ್ಯ ಡ್ರಾದಲ್ಲಿ ಅಂತ್ಯವಾಗಿದೆ. ಹಾಗಿದ್ದರೂ ಮೊದಲ ಇನಿಂಗ್ಸ್ ನಲ್ಲಿ ಮುನ್ನಡೆ ಸಾಧಿಸಿದ್ದ ಮಧ್ಯಪ್ರದೇಶ ಮೂರು ಅಂಕಗಳನ್ನು ಪಡೆದರೆ ಕರ್ನಾಟಕ ಒಂದೇ ಅಂಕಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು.


ಕರ್ನಾಟಕ ಮೊದಲ ಇನಿಂಗ್ಸ್ ನಲ್ಲಿ 426 ರನ್ ಮಾಡಿತ್ತು. ಇದಕ್ಕೆ ಉತ್ತರವಾಗಿ ಮಧ್ಯಪ್ರದೇಶ ಆರಂಭದಲ್ಲಿ ಎಡವಿದರೂ ಬಳಿಕ ಆದಿತ್ಯ ಶ್ರೀವಾತ್ಸವ ಭರ್ಜರಿ ಶತಕದ ನೆರವಿನಿಂದ 431 ರನ್ ಗಳಿಸಿ ಕೇವಲ ಐದು ರನ್ ಗಳ ಮೊದಲ ಇನಿಂಗ್ಸ್ ಮುನ್ನಡೆ ಪಡೆಯಿತು. ಆದಿತ್ಯ 192 ರನ್ ಗಳಿಸಿ ಔಟಾದರು.

ದ್ವಿತೀಯ ಇನಿಂಗ್ಸ್ ನಲ್ಲಿ ಅಂತಿಮ ದಿನದಂತ್ಯಕ್ಕೆ ಕರ್ನಾಟಕ 1 ವಿಕೆಟ್ ನಷ್ಟಕ್ಕೆ 62 ರನ್ ಗಳಿಸಲಷ್ಟೇ ಶಕ್ತವಾಯಿತು. ಇದರಿಂದಾಗಿ ಕ್ವಾರ್ಟರ್ ಫೈನಲ್ ಹಂತಕ್ಕೇರುವ ಕರ್ನಾಟಕದ ಕನಸು ಸದ್ಯಕ್ಕೆ ಕನಸಾಗಿಯೇ ಉಳಿದಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments