ನಿರ್ಣಾಯಕ ಘಟ್ಟದಲ್ಲಿ ಕರ್ನಾಟಕ-ಸೌರಾಷ್ಟ್ರ ರಣಜಿ ಸೆಮಿಫೈನಲ್

Webdunia
ಶನಿವಾರ, 26 ಜನವರಿ 2019 (17:05 IST)
ಬೆಂಗಳೂರು: ಕರ್ನಾಟಕ ಮತ್ತು ಸೌರಾಷ್ಟ್ರ ನಡುವೆ ನಡೆಯುತ್ತಿರುವ ರಣಜಿ ಟ್ರೋಫಿ ಸೆಮಿಫೈನಲ್ ಪಂದ್ಯ ನಿರ್ಣಾಯಕ ಘಟ್ಟಕ್ಕೆ ತಲುಪಿದೆ.


ಮೂರನೇ ದಿನದಂತ್ಯಕ್ಕೆ ದ್ವಿತೀಯ ಇನಿಂಗ್ಸ್ ನಲ್ಲಿ 8 ವಿಕೆಟ್ ನಷ್ಟಕ್ಕೆ 237 ರನ್ ಗಳಿಸಿರುವ ಕರ್ನಾಟಕ ಒಟ್ಟಾರೆ ಮುನ್ನಡೆಯನ್ನು 276 ರನ್ ಗಳಿಗೆ ವಿಸ್ತರಿಸಿತು. ಸದ್ಯಕ್ಕೆ 61 ರನ್ ಗಳ ಮಹತ್ವದ ಜತೆಯಾಟವಾಡುತ್ತಿರುವ ಅಭಿಮನ್ಯು ಮಿಥುನ್ (35) ಮತ್ತು ಶ್ರೇಯಸ್ ಗೋಪಾಲ್ (61) ಕರ್ನಾಟಕದ ಭರವಸೆ ಹೆಚ್ಚಿಸಿದ್ದಾರೆ.

ನಾಳೆ ಆದಷ್ಟು ರನ್ ಪೇರಿಸಿ ಕರ್ನಾಟಕ ಎದುರಾಳಿಗೆ ಗೆಲುವಿಗೆ ಉತ್ತಮ ಗುರಿ ನೀಡಬೇಕಿದೆ. ಪಿಚ್ ಬೌಲರ್ ಗಳಿಗೆ ಸಹಕರಿಸುತ್ತಿರುವುದರಿಂದ ಕರ್ನಾಟಕ ಗಳಿಸಿರುವ ಮೊತ್ತ ನಿರ್ಣಾಯಕವಾಗಲಿದೆ. ಹೀಗಾಗಿ ಪಂದ್ಯ ಕುತೂಹಲಕಾರಿ ಘಟ್ಟ ತಲುಪಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

INDW vs AUSW: ಟಾಸ್ ಗೆದ್ದ ಆಸ್ಟ್ರೇಲಿಯಾ, ಭಾರತ ವನಿತೆಯರಿಗೆ ಸಂಕಷ್ಟ

ಕೋಮಾದಿಂದ ಚೇತರಿಸಿಕೊಂಡ ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಅಭಿಮಾನಿಗಳಿಗೆ ಮೊದಲ ಸಂದೇಶ

ಕೆಎಲ್ ರಾಹುಲ್ ಸು ಫ್ರಮ್ ಸೊ ಮೂವಿ ನೋಡಿದ್ದಾರೆ, ಆದ್ರೆ ಗರುಡ ಗಮನ ಸಿನಿಮಾ ಗೊತ್ತೇ ಇಲ್ವಂತೆ

ಕೆಎಲ್ ರಾಹುಲ್ ಗೆ ಲೆಫ್ಟ್ ರೈಟ್ ಮಂಗಳಾರತಿ ಮಾಡಿದ್ದ ರಾಹುಲ್ ದ್ರಾವಿಡ್: ಇಂಟ್ರೆಸ್ಟಿಂಗ್ ಕಹಾನಿ

IND vs AUS: ಭಾರತ, ಆಸ್ಟ್ರೇಲಿಯಾ ವನಿತೆಯರ ಇಂದು ವಿಶ್ವಕಪ್ ಸೆಮಿಫೈನಲ್ ನಡೆಯುವುದೇ ಅನುಮಾನ

ಮುಂದಿನ ಸುದ್ದಿ
Show comments