Webdunia - Bharat's app for daily news and videos

Install App

ರಣಜಿ ಟ್ರೋಫಿ ಕ್ರಿಕೆಟ್: ಸಾಧಾರಣ ಮೊತ್ತಕ್ಕೆ ಆಲೌಟ್ ಆದ ಮುಂಬೈ

Webdunia
ಮಂಗಳವಾರ, 10 ಜನವರಿ 2017 (17:12 IST)
ಇಂಧೋರ್: ರಣಜಿ ಟ್ರೋಫಿ ಕ್ರಿಕೆಟ್ ಫೈನಲ್ ನಲ್ಲಿ ಪ್ರಬಲ ಮುಂಬೈ ತಂಡವನ್ನು ಮೊದಲ ದಿನವೇ ಸಾಧಾರಣ ಮೊತ್ತಕ್ಕೆ ಆಲೌಟ್ ಮಾಡಲು ಯಶಸ್ವಿಯಾಗಿದೆ. ಇದರೊಂದಿಗೆ ಆರು ದಶಕದ ನಂತರ ಫೈನಲ್ ಗೇರಿದ ಗುಜರಾತ್ ಈ ಪಂದ್ಯವನ್ನು ಸ್ಮರಣೀಯವಾಗಿಸಲು ಹೊರಟಿದೆ.

ಮುಂಬೈ ಮೊದಲ ಇನಿಂಗ್ಸ್ ನಲ್ಲಿ ಕೇವಲ 228 ರನ್ ಗಳಿಗೆ ಆಲೌಟ್ ಆಯಿತು. ಗುಜರಾತ್ ಪರ ಆರ್ ಪಿ ಸಿಂಗ್, ರುಜುಲ್ ಬಟ್, ಚಿಂತನ್ ಗಾಜಾ ತಲಾ ಎರಡು ವಿಕೆಟ್ ಕಿತ್ತರು.  ಮುಂಬೈ ಪರ  ಭರವಸೆಯ ಬ್ಯಾಟ್ಸ್ ಮನ್ ಪೃಥ್ವಿ ಶಾ 71 ರನ್ ಹಾಗೂ ಸೂರ್ಯಕಾಂತ್ ಯಾದವ್ 57 ರನ್ ಗಳಿಸಿ ತಂಡಕ್ಕೆ ಆಸರೆಯಾದರು. ದಿನದಂತ್ಯಕ್ಕೆ ಬ್ಯಾಟಿಂಗ್ ಆರಂಭಿಸಿದ್ದ ಗುಜರಾತ್ ವಿಕೆಟ್ ನಷ್ಟವಿಲ್ಲದೇ 2 ರನ್ ಗಳಿಸಿತ್ತು.

ಆರ್ ಪಿ ಸಿಂಗ್ ಮತ್ತು ಬಳಗ ಉತ್ತಮ ಬೌಲಿಂಗ್ ಪ್ರದರ್ಶನ ತೋರಿದರೂ, ಕೆಲವೊಂದು ಕ್ಯಾಚ್ ಕೈ ಬಿಟ್ಟಿದ್ದು ಕಳಪೆ ಫೀಲ್ಡಿಂಗ್ ಗೆ ಸಾಕ್ಷಿಯಾಯಿತು. ಅದರಲ್ಲೂ ವಿಶೇಷವಾಗಿ ಪೃಥ್ವಿ ಶಾ ಕ್ಯಾಚ್ ಬಿಟ್ಟಿದ್ದರಿಂದ ಮುಂಬೈ ಮೊತ್ತ 228 ರವರೆಗೆ ಬೆಳೆಯಲು ಸಾಧ್ಯವಾಯಿತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments