Select Your Language

Notifications

webdunia
webdunia
webdunia
webdunia

ರಣಜಿ ಟ್ರೋಫಿ ಕ್ರಿಕೆಟ್: ಛತ್ತೀಸ್ ಘಡ ಎದುರು ಕರ್ನಾಟಕಕ್ಕೆ ಗೆಲುವು

ರಣಜಿ ಟ್ರೋಫಿ ಕ್ರಿಕೆಟ್: ಛತ್ತೀಸ್ ಘಡ ಎದುರು ಕರ್ನಾಟಕಕ್ಕೆ ಗೆಲುವು
ಆಲೂರು , ಬುಧವಾರ, 2 ಜನವರಿ 2019 (16:14 IST)
ಆಲೂರು: ರಣಜಿ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕರ್ನಾಟಕ ಛತ್ತೀಸ್ ಘಡದ ಎದುರು 198 ರನ್ ಗಳ ಬೃಹತ್ ಅಂತರದಿಂದ ಗೆಲುವು ಸಾಧಿಸಿದೆ.


ಕರ್ನಾಟಕ ಮೊದಲ ಇನಿಂಗ್ಸ್ ನಲ್ಲಿ 418 ಮತ್ತು ದ್ವಿತೀಯ ಇನಿಂಗ್ಸ್ ನಲ್ಲಿ 219 ರನ್ ಗಳಿಗೆ ಡಿಕ್ಲೇರ್ ಮಾಡಿಕೊಂಡಿತ್ತು. ಛತ್ತೀಸ್ ಘಡ ಮೊದಲ ಇನಿಂಗ್ಸ್ ನಲ್ಲಿ ಕೇವಲ 283 ರನ್ ಗಳಿಸಿತ್ತು. ದ್ವಿತೀಯ ಇನಿಂಗ್ಸ್ ನಲ್ಲಿ 156 ರನ್ ಗಳಿಗೆ ಆಲೌಟ್ ಆಗಿದೆ.

ದ್ವಿತೀಯ ಇನಿಂಗ್ಸ್ ನಲ್ಲಿ ಛತ್ತೀಸ್ ಘಡದ ವಿರುದ್ಧ ಮಾರಕ ದಾಳಿ ಸಂಘಟಿಸಿದ ಕರ್ನಾಟಕದ ರೋಹಿತ್ ಮೋರೆ ಮತ್ತು ಶ್ರೇಯಸ್ ಗೋಪಾಲ್ ತಲಾ 4 ವಿಕೆಟ್ ಕಬಳಿಸಿದರು. ಈ ಗೆಲುವಿನೊಂದಿಗೆ ಕರ್ನಾಟಕ ಸುಲಭವಾಗಿ ನಾಕೌಟ್ ಹಂತಕ್ಕೇರಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ಭಾರತ-ಆಸ್ಟ್ರೇಲಿಯಾ ಸಿಡ್ನಿ ಟೆಸ್ಟ್ ಗೆ ತಂಡ ಪ್ರಕಟ: ಟೀಂ ಇಂಡಿಯಾಕ್ಕೆ ಕನ್ನಡಿಗರೇ ಓಪನರ್ ಗಳು!