Daily Horoscope
✕

ರಣಜಿ ಟ್ರೋಫಿ ಕ್ರಿಕೆಟ್: ಛತ್ತೀಸ್ ಘಡ ಎದುರು ಕರ್ನಾಟಕಕ್ಕೆ ಗೆಲುವು

Webdunia
ಬುಧವಾರ, 2 ಜನವರಿ 2019 (16:14 IST)
ಆಲೂರು: ರಣಜಿ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕರ್ನಾಟಕ ಛತ್ತೀಸ್ ಘಡದ ಎದುರು 198 ರನ್ ಗಳ ಬೃಹತ್ ಅಂತರದಿಂದ ಗೆಲುವು ಸಾಧಿಸಿದೆ.


ಕರ್ನಾಟಕ ಮೊದಲ ಇನಿಂಗ್ಸ್ ನಲ್ಲಿ 418 ಮತ್ತು ದ್ವಿತೀಯ ಇನಿಂಗ್ಸ್ ನಲ್ಲಿ 219 ರನ್ ಗಳಿಗೆ ಡಿಕ್ಲೇರ್ ಮಾಡಿಕೊಂಡಿತ್ತು. ಛತ್ತೀಸ್ ಘಡ ಮೊದಲ ಇನಿಂಗ್ಸ್ ನಲ್ಲಿ ಕೇವಲ 283 ರನ್ ಗಳಿಸಿತ್ತು. ದ್ವಿತೀಯ ಇನಿಂಗ್ಸ್ ನಲ್ಲಿ 156 ರನ್ ಗಳಿಗೆ ಆಲೌಟ್ ಆಗಿದೆ.

ದ್ವಿತೀಯ ಇನಿಂಗ್ಸ್ ನಲ್ಲಿ ಛತ್ತೀಸ್ ಘಡದ ವಿರುದ್ಧ ಮಾರಕ ದಾಳಿ ಸಂಘಟಿಸಿದ ಕರ್ನಾಟಕದ ರೋಹಿತ್ ಮೋರೆ ಮತ್ತು ಶ್ರೇಯಸ್ ಗೋಪಾಲ್ ತಲಾ 4 ವಿಕೆಟ್ ಕಬಳಿಸಿದರು. ಈ ಗೆಲುವಿನೊಂದಿಗೆ ಕರ್ನಾಟಕ ಸುಲಭವಾಗಿ ನಾಕೌಟ್ ಹಂತಕ್ಕೇರಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments