Webdunia - Bharat's app for daily news and videos

Install App

ರಣಜಿ ಟ್ರೋಫಿ: ಕರ್ನಾಟಕಕ್ಕೆ ಭರ್ಜರಿ ಗೆಲುವು

Webdunia
ಭಾನುವಾರ, 27 ಫೆಬ್ರವರಿ 2022 (17:24 IST)
ಚೆನ್ನೈ: ಜಮ್ಮು&ಕಾಶ್ಮೀರ ವಿರುದ್ಧ ನಡೆದ ರಣಜಿ ಟ್ರೋಫಿ ಲೀಗ್  ಪಂದ್ಯದಲ್ಲಿ ಕರ್ನಾಟಕ 117 ರನ್ ಗಳಿಂದ ಭರ್ಜರಿ ಗೆಲುವು ಕಂಡಿದೆ.

ಗೆಲ್ಲಲು 435 ರನ್ ಗಳ ಬೃಹತ್ ಮೊತ್ತ ಬೆನ್ನತ್ತಿದ್ದ ಜಮ್ಮು ಇಂದು 390 ಕ್ಕೆ ಆಲೌಟ್ ಆಯಿತು. ನಾಯಕ ಇಯಾನ್ ದೇವ್ ಸಿಂಗ್ 110 ರನ್ ಗಳಿಸಿ ಮಿಂಚಿದರು. ತಕ್ಕ ಸಾಥ್ ನೀಡಿದ ಅಬ್ದುಲ್ ಸಮದ್ 70 ರನ್ ಗೆ ಔಟಾದರು.

ಕರ್ನಾಟಕ ಪರ ಪ್ರಸಿದ್ಧ ಕೃಷ್ಣ 4, ಶ್ರೇಯಸ್ ಗೋಪಾಲ್ 4 ಮತ್ತು ಕೆ. ಗೌತಮ್ 2 ವಿಕೆಟ್ ಕಬಳಿಸಿದರು. ಕರ್ನಾಟಕ ಪರ ಮೊದಲ ಇನಿಂಗ್ಸ್ ನಲ್ಲಿ 175 ರನ್ ಗಳಿಸಿದ್ದ ಕರುಣ್ ನಾಯರ್ ಪಂದ್ಯ ಶ್ರೇಷ್ಠರಾದರು. ಇದರೊಂದಿಗೆ ಕರ್ನಾಟಕಕ್ಕೆ ಪೂರ್ಣ ಅಂಕ ಸಿಕ್ಕಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

ಮುಂದಿನ ಸುದ್ದಿ
Show comments