Webdunia - Bharat's app for daily news and videos

Install App

ವಿಶ್ವಕಪ್ ಗೆಲ್ಲುವುದು ಮುಖ್ಯ, ಮದುವೆಯಲ್ಲ: ಅಫ್ಘನ್ ಬೌಲರ್ ರಶೀದ್ ಖಾನ್

Webdunia
ಶುಕ್ರವಾರ, 22 ಅಕ್ಟೋಬರ್ 2021 (11:34 IST)
ದುಬೈ: ಸದ್ಯಕ್ಕೆ ನನಗೆ ಅಫ್ಘಾನಿಸ್ತಾನ ತಂಡ ವಿಶ್ವಕಪ್ ಗೆಲ್ಲುವುದು ಮುಖ್ಯವೇ ಹೊರತು, ಮದುವೆಯಲ್ಲ ಎಂದು ಅಫ್ಘಾನಿಸ್ತಾನ ತಂಡದ ಖ್ಯಾತ ಸ್ಪಿನ್ನರ್ ರಶೀದ್ ಖಾನ್ ಹೇಳಿದ್ದಾರೆ.


ಈ ಮೊದಲು ರಶೀದ್ ಖಾನ್, ಅಫ್ಘಾನಿಸ್ತಾನ ವಿಶ್ವಕಪ್ ಗೆದ್ದಾಗ ಮದುವೆಯಾಗುವುದಾಗಿ ಹೇಳಿದ್ದರು ಎಂಬ ಸುದ್ದಿ ಹರಡಿತ್ತು. ಆದರೆ ಈ ಸುದ್ದಿಯನ್ನು ನಿರಾಕರಿಸಿದ ರಶೀದ್ ನಾನು ಇಂತಹ ಹೇಳಿಕೆ ನೀಡಿಯೇ ಇಲ್ಲ ಎಂದಿದ್ದಾರೆ.

ಆದರೂ ಸದ್ಯಕ್ಕೆ ತನಗೆ ವೈಯಕ್ತಿಕ ಜೀವನಕ್ಕಿಂತ ಅಫ್ಘಾನಿಸ್ತಾನ ವಿಶ್ವಕಪ್ ಗೆಲ್ಲುವುದೇ ಮುಖ್ಯ ಎಂದು ರಶೀದ್ ಖಾನ್ ಹೇಳಿದ್ದಾರೆ. ಸದ್ಯಕ್ಕೆ ತಮ್ಮ ಗಮನ 2021, 2022 ರ ಎರಡು ಟಿ20 ವಿಶ್ವಕಪ್ ಗಳು ಮತ್ತು 2023 ರ ಏಕದಿನ ವಿಶ್ವಕಪ್ ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

ಮುಂದಿನ ಸುದ್ದಿ
Show comments