Webdunia - Bharat's app for daily news and videos

Install App

ಟೀಂ ಇಂಡಿಯಾ ಕೋಚ್ ಹುದ್ದೆಗೆ ಅರ್ಜಿ ಆಹ್ವಾನ: ರವಿಶಾಸ್ತ್ರಿಗೆ ಮಾತ್ರ ಸ್ಪೆಷಲ್ ಕೋಟಾ!

Webdunia
ಬುಧವಾರ, 17 ಜುಲೈ 2019 (09:38 IST)
ಮುಂಬೈ: ಟೀಂ ಇಂಡಿಯಾ ಕೋಚ್ ಹುದ್ದೆಗೆ ಬಿಸಿಸಿಐ ಹೊಸದಾಗಿ ಅರ್ಜಿ ಆಹ್ವಾನಿಸಿದ್ದು, ಹಾಲಿ ಕೋಚ್ ರವಿಶಾಸ್ತ್ರಿಗೆ ಸ್ಪೆಷಲ್ ಕೋಟಾ ಸಿಗಲಿದೆ.


ರವಿಶಾಸ್ತ್ರಿ ಅವಧಿ ಮುಕ್ತಾಯಗೊಳ್ಳುತ್ತಿರುವ ಹಿನ್ನಲೆಯಲ್ಲಿ ಬಿಸಿಸಿಐ ಕೋಚ್ ಹುದ್ದೆಗೆ ಹೊಸದಾಗಿ ಅರ್ಜಿ ಆಹ್ವಾನಿಸಿದೆ. ರವಿಶಾಸ್ತ್ರಿ ಹುದ್ದೆಯಲ್ಲಿ ಮುಂದುವರಿಯಲು ಬಯಸಿದರೆ ಅವರೂ ಇತರರಂತೇ ಹೊಸದಾಗಿ ಅರ್ಜಿ ಆಹ್ವಾನಿಸಬೇಕಿದೆ. ಆದರೆ ರವಿಶಾಸ್ತ್ರಿ ಹಾಲಿ ಕೋಚ್ ಆಗಿರುವುದರಿಂದ ಅವರೂ ಕೂಡಾ ಅರ್ಜಿ ಸಲ್ಲಿಸುವ ಅರ್ಹತೆ ಹೊಂದಿರುತ್ತಾರೆ.

ಮುಖ್ಯ ಕೋಚ್ ಅಲ್ಲದೆ, ಬ್ಯಾಟಿಂಗ್, ಬೌಲಿಂಗ್, ಫೀಲ್ಡಿಂಗ್, ಪಿಸಿಯೋ, ಫಿಸಿಯೋ ಥೆರಪಿಸ್ಟ್, ಮ್ಯಾನೇಜರ್ ಹುದ್ದೆಗಳಿಗೂ ಬಿಸಿಸಿಐ ಅರ್ಜಿ ಆಹ್ವಾನಿಸಿದೆ. ಅರ್ಜಿ ನೀಡಿದವರನ್ನು ಪರಿಶೀಲಿಸಿ ಅಂತಿಮ ಪಟ್ಟಿ ತಯಾರಿಸಿ ಕೋಚ್ ಆಯ್ಕೆಗೆ ಸಂದರ್ಶನ ನಡೆಸಲಾಗುತ್ತದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments