ಈಗಿನ ಟೀಂ ಇಂಡಿಯಾ ವಿಶ್ವದ ಟಾಪ್ ತಂಡಗಳ ಸನಿಹವೂ ಬರಲ್ಲ: ರವಿಶಾಸ್ತ್ರಿ

Webdunia
ಬುಧವಾರ, 21 ಸೆಪ್ಟಂಬರ್ 2022 (11:46 IST)
ಮೊಹಾಲಿ: ಆಸ್ಟ್ರೇಲಿಯಾ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಕಳಪೆ ಫೀಲ್ಡಿಂಗ್ ಬಗ್ಗೆ ಮಾಜಿ ಕೋಚ್ ರವಿಶಾಸ್ತ್ರಿ ಕಟು ಟೀಕೆ ಮಾಡಿದ್ದಾರೆ.

ನಿನ್ನೆಯ ಪಂದ್ಯದಲ್ಲಿ ಟೀಂ ಇಂಡಿಯಾ ಫೀಲ್ಡರ್ ಗಳು ಮೂರು ಸುಲಭ ಕ್ಯಾಚ್ ಕೈ ಚೆಲ್ಲಿದ್ದರು. ಇದರ ಬಗ್ಗೆ ಕಾಮೆಂಟರಿ ಮಾಡುತ್ತಿದ್ದ ರವಿಶಾಸ್ತ್ರಿ ತೀವ್ರ ಟೀಕೆ ಮಾಡಿದ್ದಾರೆ.

ಈಗಿನ ಟೀಂ ಇಂಡಿಯಾ ಫೀಲ್ಡಿಂಗ್ ನೋಡಿದರೆ ವಿಶ್ವದ ಯಾವುದೇ ಟಾಪ್ ತಂಡಗಳ ಸನಿಹವೂ ಇಲ್ಲ. ಎಲ್ಲಿ ಹೋಯ್ತು ಫೀಲ್ಡಿಂಗ್ ಜಾಣ್ಮೆ? ಈ ಯುವ ತಂಡದಲ್ಲಿ ಫೀಲ್ಡಿಂಗ್ ನಲ್ಲಿರಬೇಕಾದ ಚುರುಕುತನ ಮಿಸ್ಸಿಂಗ್ ಆಗಿದೆ. ಇದು ದೊಡ್ಡ ಟೂರ್ನಮೆಂಟ್ ನಲ್ಲಿ ಭಾರೀ ಪರಿಣಾಮ ಬೀರಲಿದೆ’ ಎಂದು ರವಿಶಾಸ್ತ್ರಿ ಎಚ್ಚರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ವಿಶ್ವಕಪ್‌ ಕ್ರಿಕೆಟ್‌: ಭಾರತ ವಿರುದ್ಧ ಸೋಲಿನ ಬೆನ್ನಲ್ಲೇ ಪಾಕ್‌ ಆಟಗಾರ್ತಿಗೆ ಮತ್ತೊಂದು ಶಾಕ್‌

Video: ಪುರುಷರ ತಂಡದಂತೇ ಮಹಿಳಾ ಕ್ರಿಕೆಟಿಗರೂ ಪಾಕಿಸ್ತಾನವನ್ನು ಸೋಲಿಸಿದ್ರು ಮೂತಿಯೂ ನೋಡದೇ ಬಂದ್ರು

Video: ಮೈದಾನದಲ್ಲಿ ಸ್ಪ್ರೇ ಮಾಡಿದ ಪಾಕಿಸ್ತಾನ ಆಟಗಾರ್ತಿಯರು, ಪಂದ್ಯ ಸ್ಥಗಿತವಾಗಿದ್ದೇಕೆ ಗೊತ್ತಾ

INDW vs PAKW: ಟಾಸ್ ವೇಳೆ ಭಾರತಕ್ಕೆ ಮೋಸ ಮಾಡಿದ ಪಾಕಿಸ್ತಾನ ನಾಯಕಿ: ವಿಡಿಯೋ ವೈರಲ್

INDWvsPAKW: ಕೈ ಕುಲುಕುವುದು ಬಿಡಿ, ಮುಖವೂ ನೋಡದ ಹರ್ಮನ್ ಪ್ರೀತ್ ಕೌರ್

ಮುಂದಿನ ಸುದ್ದಿ
Show comments