ಕೆಎಲ್ ರಾಹುಲ್ ಸಿಗಬೇಕಿದ್ದ ಸ್ಥಾನ ಕೊನೆ ಕ್ಷಣದಲ್ಲಿ ತಪ್ಪಿಸಿದ್ದು ರವಿಶಾಸ್ತ್ರಿ!

Webdunia
ಗುರುವಾರ, 31 ಡಿಸೆಂಬರ್ 2020 (09:33 IST)
ಮೆಲ್ಬೋರ್ನ್: ಎಲ್ಲಾ ಸರಿ ಹೋಗಿದ್ದರೆ ದ್ವಿತೀಯ ಟೆಸ್ಟ್ ನಲ್ಲಿ ವಿರಾಟ್ ಕೊಹ್ಲಿ ಬದಲಿಗೆ ಕೆಎಲ್ ರಾಹುಲ್ ಆಡಬೇಕಿತ್ತು. ಆದರೆ ಕೊನೆಯ ಕ್ಷಣದಲ್ಲಿ ರಾಹುಲ್ ಗೆ ಸ್ಥಾನ ತಪ್ಪಿಸಿದ್ದು ಕೋಚ್ ರವಿಶಾಸ್ತ್ರಿ!


ಇದಕ್ಕೆ ಕಾರಣವೂ ಇಲ್ಲದಿಲ್ಲ. ಆಗಲೇ ಮೊದಲ ಟೆಸ್ಟ್ ನಲ್ಲಿ ಭಾರತಕ್ಕೆ ಆಲ್ ರೌಂಡರ್ ಒಬ್ಬರ ಕೊರತೆ ಕಾಡುತ್ತಿತ್ತು. ಹೀಗಾಗಿ ಕೊನೆಯ ಕ್ಷಣದಲ್ಲಿ ರವಿಶಾಸ್ತ್ರಿ ಆಡುವ ಬಳಗದಲ್ಲಿ ರಾಹುಲ್ ಬದಲು ರವೀಂದ್ರ ಜಡೇಜಾರಿಗೆ ಸ್ಥಾನ ಕೊಟ್ಟರು. ಇದಕ್ಕೆ ತಕ್ಕದಾಗಿ ಜಡೇಜಾ ಕೂಡಾ ತಮಗೆ ನೀಡಿದ ಪಾತ್ರವನ್ನು ಅದ್ಭುತವಾಗಿ ನಿಭಾಯಿಸಿ ಭಾರತದ ಗೆಲುವಿನ ರೂವಾರಿಯಾದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

IND vs SA: ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಸಂಜು ಸ್ಯಾಮ್ಸನ್‌ ಅವರನ್ನು ಬಿಟ್ಟುಕೊಟ್ಟ ಬೆನ್ನಲ್ಲೇ ರಾಜಸ್ಥಾನ ರಾಯಲ್ಸ್‌ ಮತ್ತೊಂದು ಕಠಿಣ ನಿರ್ಧಾರ

ಕಾಲು ಮುರಿದಿದ್ರೂ ಆಡಿದ್ದ ರಿಷಭ್ ಪಂತ್ ನೋಡಿ ಕಲಿಯಿರಿ: ಪಿಚ್ ನೋಡಿ ಡವ್ ಮಾಡಿದ್ರಾ ಶುಭಮನ್ ಗಿಲ್

ಮುಂದಿನ ಸುದ್ದಿ
Show comments