Webdunia - Bharat's app for daily news and videos

Install App

ಟೀಂ ಇಂಡಿಯಾ ಕೋಚ್ ಆಗಿ ರವಿಶಾಸ್ತ್ರಿಯೇ ಪುನರಾಯ್ಕೆಯಾಗುವ ಸಾಧ್ಯತೆ

Webdunia
ಗುರುವಾರ, 18 ಜುಲೈ 2019 (09:59 IST)
ಮುಂಬೈ: ಟೀಂ ಇಂಡಿಯಾ ಕೋಚ್ ಹುದ್ದೆಗೆ ಬಿಸಿಸಿಐ ಹೊಸದಾಗಿ ಅರ್ಜಿಯೇನೋ ಆಹ್ವಾನಿಸಿದೆ. ಆದರೆ ಕೆಲವು ಮೂಲಗಳ ಪ್ರಕಾರ ರವಿಶಾಸ್ತ್ರಿಯೇ ಮತ್ತೆ ಕೋಚ್ ಆಗಿ ಮುಂದುವರಿಯುವ ಸಾಧ್ಯತೆಯಿದೆ.


ರವಿಶಾಸ್ತ್ರಿ ಮತ್ತು ನಾಯಕ ವಿರಾಟ್ ಕೊಹ್ಲಿ ನಡುವೆ ಉತ್ತಮ ಸಮನ್ವಯತೆಯಿದೆ. ಈ ಹಿಂದೆ ಸಮನ್ವಯತೆಯ ಕಾರಣದಿಂದ ಅನಿಲ್ ಕುಂಬ್ಳೆ ಮತ್ತು ಕೊಹ್ಲಿ ನಡುವೆ ವೈಮನಸ್ಯವೇರ್ಪಟ್ಟಿತ್ತು. ಅದಾದ ಬಳಿಕ ರವಿಶಾಸ್ತ್ರಿ ಕೋಚ್ ಆಗಿ ಆಯ್ಕೆಯಾದ ಬಳಿಕ ನಾಯಕ ಮತ್ತು ಕೋಚ್ ನಡುವೆ ಉತ್ತಮ ಬಾಂಧವ್ಯವಿದೆ.

ಮುಖ್ಯವಾಗಿ ರವಿಶಾಸ್ತ್ರಿಗೆ ನಾಯಕ ಕೊಹ್ಲಿಯ ಬೆಂಬಲವಿದೆ. ಹೀಗಾಗಿ ತಂಡದಲ್ಲಿ ಮುಂದೆಯೂ ಯಾವುದೇ ಒಡಕು ಬಾರದಂತೆ ನೋಡಿಕೊಳ್ಳಲು ನಾಯಕನ ಮೆಚ್ಚಿನ ಕೋಚ್ ರವಿಶಾಸ್ತ್ರಿಯನ್ನೇ ಮತ್ತೊಂದು ಅವಧಿಗೆ ವಿಸ್ತರಿಸುವ ಸಾಧ್ಯತೆಯಿದೆ ಎಂದು ಬಿಸಿಸಿಐ ಮೂಲಗಳು ಹೇಳಿವೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments