ಧೋನಿ ಬಗ್ಗೆ ತಿಳಿಯಬೇಕಾದರೆ ಐಪಿಎಲ್ ವರೆಗೆ ಕಾಯಿರಿ ಎಂದ ರವಿಶಾಸ್ತ್ರಿ

Webdunia
ಬುಧವಾರ, 27 ನವೆಂಬರ್ 2019 (09:01 IST)
ಮುಂಬೈ: ಟೀಂ ಇಂಡಿಯಾ ಹಿರಿಯ ವಿಕೆಟ್ ಕೀಪರ್ ಧೋನಿ ನಿವೃತ್ತಿಯಾಗುತ್ತಾರಾ ಇಲ್ಲವೋ ಎಂಬುದರ ಬಗ್ಗೆ ಹಲವು ಊಹಾಪೋಹಗಳು ಹರಿದಾಡುತ್ತಲೇ ಇವೆ. ಈ ಬಗ್ಗೆ ಕೋಚ್ ರವಿಶಾಸ್ತ್ರಿ ಹೇಳಿದ್ದೇನು ಗೊತ್ತಾ?


ಮುಂದಿನ ವರ್ಷ ನಡೆಯಲಿರುವ ಟಿ20 ವಿಶ್ವಕಪ್ ಕೂಟದಲ್ಲಿ ಧೋನಿ ಭಾಗವಹಿಸುತ್ತಾರೋ ಇಲ್ಲವೋ ಎಂಬ ಬಗ್ಗೆ ನಿಮ್ಮಷ್ಟಕ್ಕೇ ಊಹೆ ಮಾಡಿಕೊಳ್ಳಬೇಡಿ. ಐಪಿಎಲ್ ವರೆಗೆ ಕಾಯಿರಿ ಎಂದು ರವಿಶಾಸ್ತ್ರಿ ಹೇಳಿದ್ದಾರೆ.

ಐಪಿಎಲ್ ಬಳಿಕ ಕೆಲವೇ ದಿನಗಳಲ್ಲಿ ವಿಶ್ವಕಪ್ ಕೂಟವಿದೆ. ಐಪಿಎಲ್ ಎಂಬುದು ದೊಡ್ಡ ವೇದಿಕೆಯಾಗಿದ್ದು, ಧೋನಿ ಅಲ್ಲಿ ಆಡುವವರೆಗೆ ಕಾಯಿರಿ. ಅವರು ಯಾವಾಗ ಆಡಲು ಶುರು ಮಾಡುತ್ತಾರೆ ಎಂಬುದರ ಬಗ್ಗೆ ಅವರ ಮುಂದಿನ ಪಂದ್ಯಗಳ ಭವಿಷ್ಯ ನಿರ್ಧಾರವಾಗಲಿದೆ ಎಂದು ರವಿಶಾಸ್ತ್ರಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Rohit Sharma: ರೋಹಿತ್ ಶರ್ಮಾ ಫ್ಯಾನ್ಸ್ ಗೆ ಗುಡ್ ನ್ಯೂಸ್ ಕೊಟ್ಟ ಬಿಸಿಸಿಐ

19 ವರ್ಷಗಳ ಹಿಂದೆ ಸ್ನಾನ ಮಾಡಿದ್ದ ಮಗುವಿನ ವಿರುದ್ಧವೇ ಸೆಣಸಾಟಕ್ಕೆ ಸಜ್ಜಾದ ಲಯೊನೆಲ್‌ ಮೆಸ್ಸಿ

IND vs ENG: ಇದೊಂದು ವಿಡಿಯೋವೇ ರೋಹಿತ್ ಶರ್ಮಾ ನಿವೃತ್ತಿಯ ಸುಳಿವು ನೀಡಿರೋದು Video

IND vs ENG: ಲಾರ್ಡ್ಸ್ ಏಕದಿನ ಪಂದ್ಯವೇ ರೋಹಿತ್ ಶರ್ಮಾಗೆ ಕೊನೆಯ ಪಂದ್ಯವೇ

IND vs ENG: ಎಲ್ಲೋದ್ರು ಆ ರೋಹಿತ್ ಶರ್ಮಾ: ಫ್ಯಾನ್ಸ್ ಗೆ ಬೇಸರ ತಂದ ಹಿಟ್ ಮ್ಯಾನ್

ಮುಂದಿನ ಸುದ್ದಿ
Show comments