Select Your Language

Notifications

webdunia
webdunia
webdunia
webdunia

ಉತ್ತಮ ತಂಡವೇ ಟ್ರೋಫಿ ಗೆದ್ದಿದೆ: ರವಿಶಾಸ್ತ್ರಿ

ಉತ್ತಮ ತಂಡವೇ ಟ್ರೋಫಿ ಗೆದ್ದಿದೆ: ರವಿಶಾಸ್ತ್ರಿ
ಸೌಥಾಂಪ್ಟನ್ , ಶುಕ್ರವಾರ, 25 ಜೂನ್ 2021 (12:30 IST)
ಸೌಥಾಂಪ್ಟನ್: ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಸೋಲಿನ ಬಳಿಕ ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.


ಈ ಪರಿಸ್ಥಿತಿಗೆ ತಕ್ಕಂತೆ ಹೊಂದಿಕೊಂಡು ಆಡಿದ ಅತ್ಯುತ್ತಮ ತಂಡವೇ ಫೈನಲ್ ಗೆದ್ದಿದೆ ಎಂದು ನ್ಯೂಜಿಲೆಂಡ್ ತಂಡವನ್ನು ಹೊಗಳಿದ್ದಾರೆ.

ಇನ್ನೊಂದೆಡೆ ಭಾರತದ ಸೋಲಿಗೆ ಕೋಚ್ ರವಿಶಾಸ್ತ್ರಿ ವಿರುದ್ಧವೂ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದರ ನಡುವೆ ರವಿಶಾಸ್ತ್ರಿ ಈ ಹೇಳಿಕೆ ನೀಡಿದ್ದಾರೆ. ಬಹಳ ದಿನಗಳಿಂದ ಕಾಯುತ್ತಿದ್ದ ವಿಶ್ವ ಚಾಂಪಿಯನ್ ಶಿಪ್ ಪ್ರಶಸ್ತಿಗೆ ನ್ಯೂಜಿಲೆಂಡ್ ಅರ್ಹವಾಗಿತ್ತು. ದೊಡ್ಡ ಸಾಧನೆ ಸುಲಭವಾಗಿ ಬರಲ್ಲ ಎನ್ನುವುದಕ್ಕೆ ಇದು ಉತ್ತಮ ಉದಾಹರಣೆ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಡ್ಯಾನ್ಸ್ ಮಾಡಿದ್ರೆ ಟ್ರೋಫಿ ಬರಲ್ಲ! ಕೊಹ್ಲಿ ವಿರುದ್ಧ ಫ್ಯಾನ್ಸ್ ಗರಂ