Webdunia - Bharat's app for daily news and videos

Install App

ರಿಷಬ್ ಪಂತ್ ಗೆ ಬೈಬೇಡಿ, ನಾವು ಸರಿ ಮಾಡ್ತೀವಿ ಎಂದ ಕೋಚ್ ರವಿಶಾಸ್ತ್ರಿ

Webdunia
ಗುರುವಾರ, 26 ಸೆಪ್ಟಂಬರ್ 2019 (10:19 IST)
ಮುಂಬೈ: ಟೀಂ ಇಂಡಿಯಾದಲ್ಲಿ ಸಾಕಷ್ಟು ಅವಕಾಶ ಸಿಕ್ಕರೂ ಉತ್ತಮ ಪ್ರದರ್ಶನ ನೀಡಲು ವಿಫಲವಾಗಿರುವ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ರಿಷಬ್ ಪಂತ್ ಮೇಲೆ ಟೀಕಾಪ್ರಹಾರವಾಗುತ್ತಿದೆ. ಇದೀಗ ಯುವ ವಿಕೆಟ್ ಕೀಪರ್ ಪರವಾಗಿ ಕೋಚ್ ರವಿಶಾಸ್ತ್ರಿ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ.


ಖಾಸಗಿ ವಾಹಿನಿಯ ಸಂದರ್ಶನವೊಂದರಲ್ಲಿ ರಿಷಬ್ ಪರವಾಗಿ ಕೋಚ್ ರವಿಶಾಸ್ತ್ರಿ ಮಾತನಾಡಿದ್ದಾರೆ. ಈಗಲೇ ರಿಷಬ್ ಮೇಲೆ ಟೀಕಾಪ್ರಹಾರ ನಡೆಸುವುದು ಬೇಡ ಎಂದಿದ್ದಾರೆ.

‘ವೈಟ್ ಬಾಲ್ ಕ್ರಿಕೆಟ್ ನಲ್ಲಿ ಅತ್ಯುತ್ತಮ ಕ್ರಿಕೆಟಿಗರಲ್ಲಿ ರಿಷಬ್ ಕೂಡಾ ಒಬ್ಬರು. ಅವರು ವಿಶ್ವದರ್ಜೆಯ ಆಟಗಾರ ಮತ್ತು ಒಬ್ಬ ಉತ್ತಮ ಮ್ಯಾಚ್ ವಿನ್ನರ್. ಇಂತಹ ಕೆಲವೇ ಕ್ರಿಕೆಟಿಗರು ನಮಗೆ ಸಿಗಲು ಸಾಧ‍್ಯ. ಸ್ವಲ್ಪ ತಾಳ್ಮೆಯಿಂದಿರೋಣ. ಪಂತ್ ವಿಶೇಷ ಹುಡುಗ. ಅವನು ಈಗಾಗಲೇ ಸಾಕಷ್ಟು ಮಾಡಿದ್ದಾನೆ. ಈಗಷ್ಟೇ ಕಲಿಯುತ್ತಿದ್ದಾನೆ. ಈ ತಂಡದ ಮ್ಯಾನೇಜ್ ಮೆಂಟ್ ಅವನನ್ನು ಮತ್ತೆ ಫಾರ್ಮ್ ಗೆ ಮರಳಿಸಲಿದೆ’ ಎಂದು ರವಿಶಾಸ್ತ್ರಿ ಅಭಯ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB vs SRH: ಟಾಸ್ ಗೆದ್ದ ಆರ್‌ಸಿಬಿ, ಗುಜರಾತ್‌ನ್ನು ಹಿಂದಿಕ್ಕುವ ಗುರಿ

ಟೆಸ್ಟ್‌ ಕ್ರಿಕೆಟ್‌ನಲ್ಲಿ ವಿರಾಟ್, ರೋಹಿತ್ ಅನುಪಸ್ಥಿತಿ ನಿಭಾಯಿಸುವುದು ದೊಡ್ಡ ಸವಾಲು ಎಂದ ಗಂಭೀರ್‌

India New Test Captain: ಹರಿದಾಡುತ್ತಿರುವ ಹೆಸರುಗಳಲ್ಲಿ ಇವರೇ ನಾಯಕನಾಗುವುದು ಪಕ್ಕಾ ಅಂತೇ

RCB vs SRH match: ಆರ್ ಸಿಬಿಗೆ ಇಂದು ಮರಳಿ ನಂ1 ಪಟ್ಟಕ್ಕೇರುವುದೇ ಗುರಿ

KL Rahul: ಕೆಎಲ್ ರಾಹುಲ್ ವೃತ್ತ ಎಳೆದ ಮೇಲೆಯೇ ಡೆಲ್ಲಿ ಕ್ಯಾಪಿಟಲ್ಸ್ ಗೆ ಈ ಗತಿಯಾಗಿದ್ದು

ಮುಂದಿನ ಸುದ್ದಿ
Show comments