ಬುಮ್ರಾ, ಜಡೇಜಾ ಅನುಪಸ್ಥಿತಿ ಬೇರೆಯವರಿಗೆ ಲಾಭ: ರವಿಶಾಸ್ತ್ರಿ

Webdunia
ಶುಕ್ರವಾರ, 7 ಅಕ್ಟೋಬರ್ 2022 (10:40 IST)
ಮುಂಬೈ: ಟಿ20 ವಿಶ್ವಕಪ್ ಟೀಂ ಇಂಡಿಯಾ ತಂಡದಲ್ಲಿ ಆಲ್ ರೌಂಡರ್ ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ ತಂಡದಲ್ಲಿ ಇರದೇ ಇರುವುದು ಭಾರತದ ಇತರ ಆಟಗಾರರಿಗೆ ಲಾಭವಾಗಲಿದೆ ಎಂದು ಮಾಜಿ ಕೋಚ್ ರವಿಶಾಸ್ತ್ರಿ ಹೇಳಿದ್ದಾರೆ.

ಗಾಯದ ಕಾರಣದಿಂದ ಬುಮ್ರಾ ಮತ್ತು ಜಡೇಜಾ ಟಿ20 ವಿಶ್ವಕಪ್ ತಂಡದಿಂದ ಹೊರಗುಳಿದಿದ್ದಾರೆ. ಇವರಿಬ್ಬರ ಅನುಪಸ್ಥಿತಿ ತಂಡಕ್ಕೆ ಕಾಡಲಿದೆ.

ಆದರೆ ಇದನ್ನೇ ಭಾರತದ ಇತರ ಪ್ರತಿಭಾವಂತ ಆಟಗಾರರು ಲಾಭವಾಗಿ ಪರಿವರ್ತಿಸಬೇಕು. ತಮಗೆ ಸಿಕ್ಕ ಅವಕಾಶವನ್ನು ಬಳಸಿಕೊಳ್ಳಲು ವೇದಿಕೆಯಾಗಲಿದೆ ಎಂದು ರವಿಶಾಸ್ತ್ರಿ ಅಭಿಪ್ರಾಯಪಟ್ಟಿದ್ದಾರೆ.
-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏನೂ ಸಾಧಿಸದವರೆಲ್ಲಾ ಕೊಹ್ಲಿ, ರೋಹಿತ್ ಭವಿಷ್ಯ ನಿರ್ಧರಿಸುತ್ತಿದ್ದಾರೆ, ನನಗೂ ಹೀಗೇ ಆಗಿದೆ ಎಂದ ಹರ್ಭಜನ್

ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿಗೆ ಕಾರಣ ಬಿಚ್ಚಿಟ್ಟ ರಾಹುಲ್‌: ಬೌಲರ್‌ಗಳನ್ನು ಪ್ರಶಂಸಿಸಿದ ನಾಯಕ

ಮೈದಾನದಲ್ಲಿ ವಿರಾಟ್ ಕೊಹ್ಲಿ ಮಿಮಿಕ್ರಿ: ರೋಹಿತ್ ಶರ್ಮಾಗೆ ನಗುವೋ ನಗು video

ನಿನ್ ತಲೆ ಓಡಿಸ್ಬೇಡ, ಹೇಳಿದ್ದು ಹಾಕು: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಬೈದ ಕೆಎಲ್ ರಾಹುಲ್ Video

ಪ್ರಸಿದ್ಧ ಕೃಷ್ಣ ರನ್ ಮೆಷಿನ್: ಈತನನ್ನು ಹೇಗೆ ಪ್ರಮುಖ ಬೌಲರ್ ಅಂತ ಟೀಂನಲ್ಲಿ ಇಟ್ಕೊಂಡಿದ್ದಾರೆ

ಮುಂದಿನ ಸುದ್ದಿ
Show comments