Select Your Language

Notifications

webdunia
webdunia
webdunia
webdunia

ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿಗೆ ಕೊರೋನಾ ದೃಢ

ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿಗೆ ಕೊರೋನಾ ದೃಢ
ಲಂಡನ್ , ಭಾನುವಾರ, 5 ಸೆಪ್ಟಂಬರ್ 2021 (17:01 IST)
ಲಂಡನ್: ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ಆಡುತ್ತಿರುವ ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.


ಮುನ್ನೆಚ್ಚರಿಕೆ ಕ್ರಮವಾಗಿ ರವಿಶಾಸ್ತ್ರಿ ಈಗ ಕ್ರಿಕೆಟಿಗರು, ಇತರ ಸಹಾಯಕ ಸಿಬ್ಬಂದಿಗಳಿಂದ ಪ್ರತ್ಯೇಕವಾಗಿದ್ದಾರೆ ಎನ್ನಲಾಗಿದೆ. ಕೋಚ್ ಗೆ ಕೊರೋನಾ ಸೋಂಕು ದೃಢಪಟ್ಟಿರುವುದು ತಂಡದಲ್ಲಿ ಒಂದು ರೀತಿಯ ಆತಂಕ ಸೃಷ್ಟಿಮಾಡಿದೆ.

ರವಿಶಾಸ್ತ್ರಿ ಜೊತೆಗೆ ಬೌಲಿಂಗ್ ಕೋಚ್ ಭರತ್ ಅರುಣ್, ಫೀಲ್ಡಿಂಗ್ ಕೋಚ್ ಶ್ರೀಧರ್ ಮತ್ತು ನಿತಿನ್ ಪಟೇಲ್ ಕೂಡಾ ಐಸೋಲೇಟ್ ಆಗಿದ್ದಾರೆ. ಈ ನಾಲ್ವರೂ ಲಂಡನ್ ನಲ್ಲಿಯೇ ಉಳಿದುಕೊಳ್ಳಲಿದ್ದು, ಮುಂದಿನ ಟೆಸ್ಟ್ ವೇಳೆಗೆ ತಂಡದ ಜೊತೆಗೆ ಇರುವುದಿಲ್ಲ.

Share this Story:

Follow Webdunia kannada

ಮುಂದಿನ ಸುದ್ದಿ

ಶೂನ್ಯಕ್ಕೆ ನಿರ್ಗಮಿಸಿದ ಅಜಿಂಕ್ಯಾ ರೆಹಾನೆ: ಟೀಂ ಇಂಡಿಯಾಗೆ ಕೊಹ್ಲಿ ಆಸರೆ