Webdunia - Bharat's app for daily news and videos

Install App

ಸಾಮಾಜಿಕ ಜಾಲತಾಣದಲ್ಲಿ ಜನಪ್ರಿಯವಾಗುತ್ತಿದೆ ರವಿ ಶಾಸ್ತ್ರಿ ಟ್ರೇಸರ್ ಬುಲೆಟ್ ಚಾಲೆಂಜ್

Webdunia
ಶುಕ್ರವಾರ, 25 ನವೆಂಬರ್ 2016 (11:35 IST)
ಮುಂಬೈ: ರವಿ ಶಾಸ್ತ್ರಿ ಕಾಮೆಂಟರಿ ಹೇಳುವುದರಲ್ಲಿ ಎಕ್ಸ್ ಪರ್ಟ್ ಎನ್ನುವುದು ಎಲ್ಲರಿಗೂ ಗೊತ್ತು. ಇಂತಿಪ್ಪ ರವಿ ಶಾಸ್ತ್ರಿ ತಮ್ಮ ಕಾಮೆಂಟರಿ ಸಹವರ್ತಿಗಳಾದ ಇಯಾನ್ ಬೋಥಮ್ ಮತ್ತು ಸುನಿಲ್ ಗವಾಸ್ಕರ್ ಗೆ ತಮ್ಮಂತೆ ಒಂದೇ ಉಸಿರಲ್ಲಿ ಕಾಮೆಂಟರಿ ಹೇಳುವ ಟ್ರೇಸರ್ ಬುಲೆಟ್ ಚಾಲೆಂಜ್ ನೀಡಿದ್ದರು. ಅದೀಗ ಭಾರೀ ಜನಪ್ರಿಯವಾಗುತ್ತಿದೆ.

ಈಗಾಗಲೇ ರವಿ ಶಾಸ್ತ್ರಿ ನೀಡಿದ ಸವಾಲನ್ನು ಕ್ರಿಕೆಟಿಗರು, ಸಿನಿಮಾ ಮಂದಿ ಮಾತ್ರವಲ್ಲದೆ ಅಭಿಮಾನಿಳೂ ಸ್ವೀಕರಿಸಿ ಸಾಮಾಜಿಕ ಜಾಲ ತಾಣದಲ್ಲಿ ಹರಿಯ ಬಿಡುತ್ತಿದ್ದಾರೆ. ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್, ರಾಹುಲ್ ದ್ರಾವಿಡ್, ವಿವಿಎಸ್ ಲಕ್ಷ್ಮಣ್, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ರವಿಚಂದ್ರನ್ ಅಶ್ವಿನ್ ಮೊದಲಾದ ಕ್ರಿಕೆಟಿಗರು ತಮ್ಮ ಟ್ವಿಟರ್ ಪೇಜ್ ನಲ್ಲಿ ರವಿ ಶಾಸ್ತ್ರಿಯವರಂತೆ ಕಮೆಂಟರಿ ಹೇಳಿ ಸವಾಲಿಗೆ ಉತ್ತರಿಸಿ ಸೈ ಎನಿಸಿಕೊಂಡಿದ್ದಾರೆ.

ಸವಾಲು ಸ್ವೀಕರಿಸಿದ ಗಣ್ಯರ ಪೈಕಿ ಲೇಟೆಸ್ಟ್ ವ್ಯಕ್ತಿಯೆಂದರೆ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್. ಅಮಿತಾಭ್ ಕೂಡಾ ರವಿ ಶಾಸ್ತ್ರಿಯ ಕಾಮೆಂಟರಿ ಅನುಕರಿಸಿ ಟ್ವಿಟರ್ ನಲ್ಲಿ ವಿಡಿಯೋ ಅಪ್ ಲೋಡ್ ಮಾಡಿದ್ದಾರೆ.  ಈ ಸೆಲೆಬ್ರಿಟಿಗಳಿಂದ ಪ್ರೇರಿತಗೊಂಡು ಸಾಕಷ್ಟು ಅಭಿಮಾನಿಗಳೂ ರವಿ ಶಾಸ್ತ್ರಿ ಕಾಮೆಂಟರಿಯನ್ನು ಅನುಕರಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments