Webdunia - Bharat's app for daily news and videos

Install App

ರವಿಶಾಸ್ತ್ರಿಗೆ ರೆಡ್ ಕಾರ್ಪೆಟ್ ಹಾಸಿದ ಬಿಸಿಸಿಐ..?

Webdunia
ಮಂಗಳವಾರ, 27 ಜೂನ್ 2017 (20:01 IST)
ಅನಿಲ್ ಕುಂಬ್ಳೆ ಹೆಡ್ ಕೋಚ್ ಸ್ಥಾನದಿಂದ ಕೆಳಗಿಳಿದ ಬಳಿಕ ಯಾರಾಗಲಿದ್ದಾರೆ ಮುಂದಿನ ಕೋಚ್ ಎಂಬ ಕುತೂಹಲಕ್ಕೆ ಕೊನೆಗೂ ತೆರೆಬಿದ್ದಿದೆ. ರವಿಶಾಸ್ತ್ರೀ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಲು ನಿರ್ಧರಿಸಿದ್ದು, ಬಿಸಿಸಿಐಯಿಂದ ನೀಡುವುದಾಗಿ ಸ್ಪಷ್ಟ ಭರವಸೆ ಸಿಕ್ಕಿದೆ ಎಂದು ಹೇಳಲಾಗುತ್ತಿದೆ.

ಈ ಹಿಂದೆ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸುತ್ತೀರಾ ಎಂಬ ಪ್ರಶ್ನೆಗೆ, ಬಿಸಿಸಿಐಯಿಂದ ಹುದ್ದೆಯ ಭರವಸೆ ಸಿಕ್ಕರಷ್ಟೇ ಅರ್ಜಿ ಸಲ್ಲಿಸುತ್ತೇನೆ, ಇಲ್ಲವಾದಲ್ಲಿ ಕೋಚ್ ಹುದ್ದೆಗೆ ಕ್ಯೂನಲ್ಲಿ ನಿಲ್ಲುವುದಿಲ್ಲ ಎಂದು ಹೇಳಿದ್ದರು. ಈಗ ದಿಢೀರ್ ಅಂತಾ ಶಾಸ್ತ್ರೀ ಅರ್ಜಿ ಸಲ್ಲಿಸಲು ನಿರ್ಧರಿಸಿರುವುದು ಬಿಸಿಸಿಐಯಿಂದ ಹುದ್ದೆಯ ಭರವಸೆ ಸಿಕ್ಕಿದೆಯ ಎಂಬ ಅನುಮಾನ ಹುಟ್ಟಿಸಿದೆ.

ಟೀಮ್ ಇಂಡಿಯಾದ ಮಾಜಿ ಡೈರೆಕ್ಟರ್ ರವಿಶಾಸ್ತ್ರಿಗೆ ಕ್ಯಾಪ್ಟನ್ ವಿರಾಟ್ ಕೊಹ್ಲಿ ಅಭಯವೂ ಇದ್ದು, ಈ ಊಹಾಪೋಹಗಳಿಗೆ ಮತ್ತಷ್ಟು ರೆಕ್ಕೆಪುಕ್ಕ ಬರುವಂತಾಗಿದೆ. ವಿರಾಟ್ ಕೊಹ್ಲಿ ಜೊತೆಗಿನ ಮನಸ್ತಾಪದ ಬಳಿಕ ಸ್ವತಃ ಅನಿಲ್ ಕುಂಬ್ಳೆ ಕೋಚ್ ಹುದ್ದೆಗೆ ರಾಜೀನಾಮೆ ನೀಡಿ ಹೊರ ನಡೆದಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ರಿಷಭ್ ಪಂತ್ ಗೆ ಅಂದು ಸ್ಟುಪಿಡ್ ಎಂದಿದ್ದ ಸುನಿಲ್ ಗವಾಸ್ಕರ್ ಇಂದು ಹೇಳಿದ್ದೇನು

IND vs ENG: ರಿಷಭ್ ಪಂತ್ ಈಗ ಪಲ್ಟಿ ಸ್ಟಾರ್: ಈ ವಿಡಿಯೋನೇ ಸಾಕ್ಷಿ

IND vs ENG: ರಿಷಭ್ ಪಂತ್ ಶತಕ, ಲೀಡ್ಸ್ ನಲ್ಲಿ ಟೀಂ ಇಂಡಿಯಾದಿಂದ 2002 ರ ರಿಪೀಟ್ ಶೋ

ಪ್ಯಾರಿಸ್‌ ಡೈಮಂಡ್‌ ಲೀಗ್‌ನಲ್ಲಿ ಚಿನ್ನಕ್ಕೆ ಮುತ್ತಿಕ್ಕಿದ ಭಾರತದ ಜಾವೆಲಿನ್‌ ತಾರೆ ನೀರಜ್‌ ಚೋಪ್ರಾ

IND vs ENG: ಓಡಬೇಡ ಎಂದು ನೀನೇ ಹೇಳ್ಬೇಕು: ಮೈದಾನದಲ್ಲೇ ಶುಬ್ಮನ್ ಗಿಲ್ ಗೆ ಟಾಸ್ಕ್ ಕೊಟ್ಟ ಜೈಸ್ವಾಲ್ video

ಮುಂದಿನ ಸುದ್ದಿ
Show comments