Webdunia - Bharat's app for daily news and videos

Install App

ರವಿಚಂದ್ರನ್ ಅಶ್ವಿನ್ ರಿಂದಾಗಿ ಇಂಗ್ಲೆಂಡ್ ನ ಈ ಕ್ರಿಕೆಟಿಗನ ವೃತ್ತಿ ಬದುಕೇ ಕೊನೆಯಾಗುತ್ತಾ?!

Webdunia
ಶುಕ್ರವಾರ, 3 ಆಗಸ್ಟ್ 2018 (09:20 IST)
ಎಡ್ಜ್ ಬಾಸ್ಟನ್: ಇಂಗ್ಲೆಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯದ ಎರಡೂ ಇನಿಂಗ್ಸ್ ಗಳಲ್ಲಿ ಅಲೆಸ್ಟರ್ ಕುಕ್ ರನ್ನು ಬಲಿ ಪಡೆದ ರವಿಚಂದ್ರನ್ ಅಶ್ವಿನ್ ದಾಖಲೆಯನ್ನೇನೋ ಮಾಡಿದರು.
 

ಆದರೆ ರವಿಚಂದ್ರನ್ ಅಶ್ವಿನ್ 9 ನೇ ಬಾರಿಗೆ ಅಲೆಸ್ಟರ್ ಕುಕ್ ವಿಕೆಟ್ ಪಡೆದಿದ್ದಕ್ಕೆ ಸಂಭ್ರಮಿಸುತ್ತಿದ್ದರೆ ಇನ್ನೊಂದೆಡೆ ಒಂದು ಕಾಲದ ಶ್ರೇಷ್ಠ ಕ್ರಿಕೆಟಿಗನಾಗಿ ಮೆರೆದಿದ್ದ ಕುಕ್ ವೃತ್ತಿ ಬದುಕಿನ ಕೊನೆಯ ಕ್ಷಣಗಳನ್ನು ಎಣಿಕೆ ಮಾಡುವಂತಾಗಿದೆ.

ಸಚಿನ್ ತೆಂಡುಲ್ಕರ್ ಅವರ ಕ್ರಿಕೆಟ್ ದಾಖಲೆಗಳಿಗೆ ಆತಂಕ ತಂದಿದ್ದ ಕುಕ್ ಇಂದು ಬ್ಯಾಟಿಂಗ್ ಮಾತ್ರವಲ್ಲ, ಫೀಲ್ಡಿಂಗ್ ನಲ್ಲೂ ಕ್ಯಾಚ್ ಕೈ ಚೆಲ್ಲುವ ಮೂಲಕ ಸಂಪೂರ್ಣ ವಿಫಲರಾದರು. ಸಹಜವಾಗಿಯೇ ಅವರ ನಿವೃತ್ತಿಗೆ  ಈ ಪಂದ್ಯದ ಬಳಿಕ ಒತ್ತಾಯ ಹೆಚ್ಚಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

ಮುಂದಿನ ಸುದ್ದಿ
Show comments