Daily Horoscope
✕

ರೋಹಿತ್ ನಾಯಕತ್ವದಲ್ಲಿ ಸ್ಪಿನ್ನರ್ ಅಶ್ವಿನ್ ಗೆ ಅದೃಷ್ಟ

Webdunia
ಸೋಮವಾರ, 22 ನವೆಂಬರ್ 2021 (08:45 IST)
ಮುಂಬೈ: ಟೀಂ ಇಂಡಿಯಾ ಅನುಭವಿ ಸ್ಪಿನ್ನರ್ ಆರ್. ಅಶ್ವಿನ್ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಕೇವಲ ಟೆಸ್ಟ್ ಪಂದ್ಯಗಳಿಗೆ ಮಾತ್ರ ಸೀಮಿತವಾಗಿದ್ದರು. ಆದರೆ ಈಗ ರೋಹಿತ್ ಕಾಲದಲ್ಲಿ ಅಶ್ವಿನ್ ಗೆ ಅದೃಷ್ಟ ಖುಲಾಯಿಸಿದೆ.

ಹಿಂದೆ ಯುವ ಸ್ಪಿನ್ನರ್ ಗಳನ್ನು ಮುಂದಿಟ್ಟುಕೊಂಡು ಅಶ್ವಿನ್ ಗೆ ಕೊಹ್ಲಿ ಸೀಮಿತ ಓವರ್ ಗಳ ಪಂದ್ಯದಲ್ಲಿ ಅವಕಾಶವೇ ನೀಡುತ್ತಿರಲಿಲ್ಲ. ಬರೋಬ್ಬರಿ ನಾಲ್ಕು ವರ್ಷಗಳ ಬಳಿಕ ಟಿ20 ವಿಶ್ವಕಪ್ ಗೆ ರೋಹಿತ್ ಕೃಪೆಯಿಂದ ಅಶ್ವಿನ್ ಕಮ್ ಬ್ಯಾಕ್ ಮಾಡಿದರು.

ಇದೀಗ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲೂ ಅಶ್ವಿನ್ ಆಡುತ್ತಿದ್ದಾರೆ. ಅಷ್ಟೇ ಅಲ್ಲ, ತಾವು ಸೀಮಿತ ಓವರ್ ಗಳಲ್ಲೂ ಎಷ್ಟು ಪರಿಣಾಮಕಾರಿ ಎಂಬುದನ್ನು ನಿರೂಪಿಸಿದ್ದಾರೆ. ಆ ಮೂಲಕ ಮತ್ತೆ ಅಶ್ವಿನ್ ಸೀಮಿತ ಓವರ್ ಗಳ ಪಂದ್ಯಕ್ಕೆ ಕಮ್ ಬ್ಯಾಕ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI T20: ಪಂದ್ಯದ ಸಮಯ, ಪಿಚ್ ವರದಿ ಹಾಗೂ ಲೈವ್ ಸ್ಟ್ರೀಮಿಂಗ್ ಮಾಹಿತಿ

IND vs ZIM: ಕ್ಯಾಪ್ಟನ್ ಆಗಿ ಸ್ಮೃತಿ ಮಂಧಾನಗೆ ಮೊದಲ ಸರಣಿ: ಭಾರತ, ಜಿಂಬಾಬ್ವೆ ಸರಣಿ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

ಮುಂದಿನ ಸುದ್ದಿ
Show comments