Webdunia - Bharat's app for daily news and videos

Install App

ವಿಶ್ವಕಪ್ ಗೂ ಮುನ್ನ ನಿವೃತ್ತಿಯ ಸೂಚನೆ ನೀಡಿದ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್

Webdunia
ಭಾನುವಾರ, 1 ಅಕ್ಟೋಬರ್ 2023 (09:30 IST)
Photo Courtesy: Twitter
ಮುಂಬೈ: ಈ ಬಾರಿ ಏಕದಿನ ವಿಶ್ವಕಪ್ ಗೆ ಕೊನೆಯ ಬಾರಿಗೆ ತಂಡಕ್ಕೆ ಆಯ್ಕೆಯಾದ ರವಿಚಂದ್ರನ್ ಅಶ್ವಿನ್ ವಿಶ್ವಕಪ್ ಬಳಿಕ ನಿವೃತ್ತಿಯ ಸುಳಿವು ನೀಡಿದ್ದಾರೆ.

37 ವರ್ಷದ ಅಶ್ವಿನ್ ಸೀಮಿತ ಓವರ್ ಗಳ ಪಂದ್ಯಗಳಲ್ಲಿ ಸಾಕಷ್ಟು ಅನುಭವ ಪಡೆದಿದ್ದಾರೆ. ಏಕದಿನ ವಿಶ್ವಕಪ್ ವಿಜೇತ ತಂಡದ ಸದಸ್ಯರಾಗಿರುವ ಅಶ್ವಿನ್ ಅನುಭವದ ದೃಷ್ಟಿಯಿಂದಲೇ ಅವರಿಗೆ ಈ ಬಾರಿ ಅವಕಾಶ ನೀಡಲಾಗಿದೆ.

ಈ ಬಗ್ಗೆ ದಿನೇಶ್ ಕಾರ್ತಿಕ್ ಜೊತೆಗಿನ ಸಂದರ್ಶನವೊಂದರಲ್ಲಿ ಮಾತನಾಡಿರುವ ಅಶ್ವಿನ್‍ ‘ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದ ಬಗ್ಗೆ ನಾನು ಹೆಚ್ಚು ಯೋಚಿಸುತ್ತಿಲ್ಲ. ನಾನು ನನ್ನ ಕ್ರಿಕೆಟ್ ನ್ನು ಆನಂದಿಸುತ್ತಿದ್ದೇನೆ. ವಿಶ್ವಕಪ್ ನಲ್ಲೂ ಇದನ್ನೇ ಮಾಡಲು ಬಯಸುತ್ತೇನೆ.ಭಾರತಕ್ಕೆ ಇದು ನನ್ನ ಕೊನೆಯ ವಿಶ್ವಕಪ್ ಆಗಿರಬಹುದು. ಹೀಗಾಗಿ ಪಂದ್ಯಾವಳಿಯನ್ನು ಆನಂದಿಸುವುದು ಅತ್ಯಂತ ಮಹತ್ವದ್ದಾಗಿದೆ’ ಎಂದಿದ್ದಾರೆ. ಆ ಮೂಲಕ ಈ ಏಕದಿನ ವಿಶ್ವಕಪ್ ಬಳಿಕ ರವಿಚಂದ್ರನ್ ಅಶ್ವಿನ್ ನಿವೃತ್ತಿಯಾಗುವ ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments