ರೋಹಿತ್ ಶರ್ಮಾಗೆ ಹ್ಯಾಂಡ್ ಶೇಕ್ ಮಾಡದ ಅಶ್ವಿನ್: ಟ್ರೋಲ್ ಗೊಳಗಾದ ಹಿಟ್ ಮ್ಯಾನ್

Webdunia
ಸೋಮವಾರ, 10 ಡಿಸೆಂಬರ್ 2018 (09:34 IST)
ಅಡಿಲೇಡ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಅಡಿಲೇಡ್ ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಮುಜುಗರಕ್ಕೀಡಾದ ಪ್ರಸಂಗ ಎದುರಾಗಿದೆ.


ನಾಲ್ಕನೇ ದಿನದಲ್ಲಿ ಆಸೀಸ್ ನ ದ್ವಿತೀಯ ಇನಿಂಗ್ಸ್ ನಲ್ಲಿ ಏರನ್ ಫಿಂಚ್ ವಿಕೆಟ್ ನ್ನು ಅಶ್ವಿನ್ ಕಬಳಿಸಿದ ಬೆನ್ನಲ್ಲೇ ಚಹಾ ವಿರಾಮ ಘೋಷಿಸಲಾಯಿತು. ಈ ಸಂದರ್ಭದಲ್ಲಿ ಅಶ್ವಿನ್ ಸಹಿತ ಆಟಗಾರರು ಪೆವಿಲಿಯನ್ ಗೆ ಮರಳುತ್ತಿದ್ದರು.

ಆಗ ಅಶ್ವಿನ್ ಬಳಿಗೆ ಬಂದ ರೋಹಿತ್ ಶರ್ಮಾ ಕೈ ಕುಲುಕಲು ಮುಂದಾದರು. ಆದರೆ ಅಶ್ವಿನ್ ಅದನ್ನು ಗಮನಿಸದೇ ಮುನ್ನಡೆದಾಗ ಮುಜುಗರಕ್ಕೀಡಾದ ರೋಹಿತ್ ಅಶ್ವಿನ್ ಬೆನ್ನುತಟ್ಟಿ ಮುನ್ನಡೆದರು. ಆದರೆ ಈ ವಿಡಿಯೋ ಟ್ವಿಟರ್ ನಲ್ಲಿ ವೈರಲ್ ಆಗುತ್ತಿದ್ದಂತೆ ಟ್ರೋಲಿಗರು ರೋಹಿತ್ ರನ್ನು ಟ್ರೋಲ್ ಮಾಡಿದ್ದಾರೆ. ಈ ಪಂದ್ಯದಲ್ಲಿ ರೋಹಿತ್ ರಿಂದ ಹೇಳಿಕೊಳ್ಳುವಂತಹ ಆಟ ಬಂದಿರಲಿಲ್ಲ. ಹೀಗಾಗಿ ಟ್ರೋಲಿಗರು ರೋಹಿತ್ ಗೆ ಯಾರೂ ಹ್ಯಾಂಡ್ ಶೇಕ್ ಕೂಡಾ ಮಾಡುತ್ತಿಲ್ಲ ಎಂದು ತಮಾಷೆ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಕದಿನ ಕ್ರಿಕೆಟ್‌ನಲ್ಲಿ ಮೋಡಿ ಬೆನ್ನಲ್ಲೇ ಕೊಹ್ಲಿ ವೈಜಾಗ್‌ನ ಪ್ರಮುಖ ದೇವಸ್ಥಾನಕ್ಕೆ ಭೇಟಿ

ಕೊನೆಗೂ ಪಲಾಶ್ ಮುಚ್ಚಲ್ ಜತೆಗಿನ ಮದುವೆ ಬಗ್ಗೆ ಮೌನ ಮುರಿದ ಸ್ಮೃತಿ ಮಂಧಾನ

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಬೆಂಗಳೂರಿನಿಂದ ಐಪಿಎಲ್‌ ಪಂದ್ಯ ಕೈತಪ್ಪಲ್ಲ ಎಂದ ಡಿಕೆಶಿ

ಜೈಸ್ವಾಲ್ ಕೇಕ್ ತಿನ್ನಿಸಲು ಹೋದ್ರೆ ರೋಹಿತ್ ಶರ್ಮಾ ಹೀಗೇ ನಡೆದುಕೊಳ್ಳುವುದಾ, Video

ವಿಕೆಟ್ ಪಡೆದ ಕುಲ್‌ದೀಪ್‌ ಜತೆ ಕಪಲ್ ಡ್ಯಾನ್ಸ್ ಮಾಡಿದ ಕಿಂಗ್ ಕೊಹ್ಲಿ, ವೈರಲ್ ವಿಡಿಯೋ

ಮುಂದಿನ ಸುದ್ದಿ
Show comments