Webdunia - Bharat's app for daily news and videos

Install App

ಇಂಗ್ಲೆಂಡ್ ನಲ್ಲಿ ಕೌಂಟಿ ಆಡಿದ್ದರ ಫಲ ಪಡೆದ ರವಿಚಂದ್ರನ್ ಅಶ್ವಿನ್!

Webdunia
ಗುರುವಾರ, 2 ಆಗಸ್ಟ್ 2018 (08:56 IST)
ಎಡ್ಜ್ ಬಾಸ್ಟನ್: ರವಿಚಂದ್ರನ್ ಅಶ್ವಿನ್ ಈ ಋತುವಿನಲ್ಲಿ ಟೀಂ ಇಂಡಿಯಾದಲ್ಲಿ ಅವಕಾಶ ಸಿಗದಿದ್ದಾಗಲೆಲ್ಲಾ ಕೌಂಟಿ ಕ್ರಿಕೆಟ್ ನಲ್ಲಿ ಆಡಿದ್ದಕ್ಕೆ ತಕ್ಕ ಫಲವನ್ನೇ ಪಡೆದಿದ್ದಾರೆ.

ಇಂಗ್ಲೆಂಡ್ ವಿರುದ್ಧ ಪ್ರಥಮ ಟೆಸ್ಟ್ ನ ಮೊದಲ ದಿನ ವೇಗಿಗಳನ್ನೂ ಮೀರಿಸಿರುವ ರವಿಚಂದ್ರನ್ ಅಶ್ವಿನ್ ನಾಲ್ಕು ವಿಕೆಟ್ ಕಿತ್ತು ತಮ್ಮ ಅನುಭವವನ್ನು ಸಾಬೀತುಪಡಿಸಿದ್ದಾರೆ. ಅದರಲ್ಲೂ ವಿಶೇಷವಾಗಿ ಆರಂಭಿಕ ಅಲೆಸ್ಟರ್ ಕುಕ್ ರನ್ನು 13 ರನ್ ಗೆ ಔಟ್ ಮಾಡುವ ಮೂಲಕ 8 ನೇ ಬಾರಿ ಅವರ ಬಲಿ ಪಡೆದು ದಾಖಲೆ ಮಾಡಿದರು.

ತಮ್ಮ ಸ್ಪೆಲ್ ನಲ್ಲಿ ಆಫ್ ಸ್ಪಿನ್, ಲೆಗ್ ಸ್ಪಿನ್ ಮಿಶ್ರಿತ ಬೌಲಿಂಗ್ ನಡೆಸಿದ ರವಿಚಂದ್ರನ್ ಅಶ್ವಿನ್ ಬೌಲಿಂಗ್ ಜಾಡು ಹಿಡಿಯಲಾಗದೆ ಇಂಗ್ಲೆಂಡ್ ಮುಗ್ಗರಿಸಿತು. ಅಂತೂ ತಮ್ಮ ಅನುಭವ ತಂಡಕ್ಕೆ ಎಷ್ಟು ಮುಖ್ಯ ಎನ್ನುವುದನ್ನು ಅಶ್ವಿನ್ ಸಾಬೀತು ಪಡಿಸಿದರು.

ದಿನದಂತ್ಯಕ್ಕೆ ಇಂಗ್ಲೆಂಡ್ 6 ವಿಕೆಟ್ ನಷ್ಟಕ್ಕೆ 285 ರನ್ ಗಳಿಗೆ 9  ವಿಕೆಟ್ ಕಳೆದುಕೊಂಡಿದೆ. ಮೊಹಮ್ಮದ್ ಶಮಿ 2 ವಿಕೆಟ್ ಕಿತ್ತರೆ ಇಶಾಂತ್ ಶರ್ಮಾ, ಉಮೇಶ್ ಯಾದವ್ ಗೆ 1 ವಿಕೆಟ್ ಕಿತ್ತರು. ವಿಶೇಷವೆಂದರೆ ಕ್ಯಾಪ್ಟನ್ ಜೋ ರೂಟ್ ರನ್ನು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ರನೌಟ್ ಮಾಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಪ್ರಕಟ: ತಂಡದಲ್ಲಿದ್ದರೂ ಹಾರ್ದಿಕ್ ಪಾಂಡ್ಯಗೆ ಹಿಂಬಡ್ತಿ

Asia Cup: ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ವೇಳಾಪಟ್ಟಿ ಇಲ್ಲಿದೆ

ಏಷ್ಯಾ ಕಪ್ ಗೆ ತಿಲಕ್ ವರ್ಮ ಬಿಟ್ಟು ಶುಭಮನ್ ಗಿಲ್ ಗೆ ಮಣೆ: ಇದೆಂಥಾ ಲೆಕ್ಕಾಚಾರ

ಮುಂದಿನ ಸುದ್ದಿ
Show comments