ಅವಗಣನೆಯಿಂದ ಬೇಸತ್ತು ನಿವೃತ್ತಿಗೆ ಚಿಂತಿಸಿದ್ದ ರವಿಚಂದ್ರನ್ ಅಶ್ವಿನ್

Webdunia
ಮಂಗಳವಾರ, 21 ಡಿಸೆಂಬರ್ 2021 (10:10 IST)
ಮುಂಬೈ: ಟೀಂ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ತಂಡದಲ್ಲಿ ಅವಗಣನೆಯಿಂದಾಗಿ ಹಿಂದೊಮ್ಮೆ ನಿವೃತ್ತಿ ಬಗ್ಗೆ ಚಿಂತಿಸಿದ್ದರಂತೆ.

ಹಾಗಂತ ಸಂದರ್ಶನವೊಂದರಲ್ಲಿ ಅಶ್ವಿನ್ ಹೇಳಿಕೊಂಡಿದ್ದಾರೆ. 2018 ರಲ್ಲಿ ಗಾಯಗೊಂಡಾಗ ಯಾರೂ ನನಗೆ ಬೆಂಬಲವಾಗಿ ನಿಲ್ಲುತ್ತಿಲ್ಲ ಎಂದು ಮನಸ್ಸಿಗೆ ನೋವಾಗಿತ್ತು. ನಾನು ಇಷ್ಟೆಲ್ಲಾ ತಂಡಕ್ಕೆ ಗೆಲುವು ಕೊಡಿಸಲು ಪಾತ್ರವಹಿಸಿದ್ದೇನೆ. ಆದರೆ ಕಷ್ಟದ ಸಮಯದಲ್ಲಿ ಯಾರೂ ನನ್ನ ಕೈಹಿಡಿಯುತ್ತಿಲ್ಲ ಎಂಬ  ಬೇಸರ ಮನಸ್ಸಲ್ಲಿತ್ತು.

ಇದರಿಂದಾಗಿ ನಿವೃತ್ತಿಗೂ ಚಿಂತನೆ ಮಾಡಿದ್ದೆ ಎಂದು ಅನುಭವಿ ಸ್ಪಿನ್ನರ್ ಸಂದರ್ಶನವೊಂದರಲ್ಲಿ ಬಹಿರಂಗಪಡಿಸಿದ್ದಾರೆ. ಎಲ್ಲರಿಗೂ ಬೆಂಬಲ ಸಿಗುತ್ತದೆ. ಆದರೆ ನನಗೆ ಮಾತ್ರ ಸಿಗುತ್ತಿಲ್ಲ ಎಂಬ ಏಕಾಂಗಿತನ ಅಶ್ವಿನ್ ರನ್ನು ಕಾಡಿತ್ತಂತೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

INDW vs AUSW: ಎಷ್ಟು ಸಲ ನೋಡಿದ್ರೂ ಕಣ್ತುಂಬಿ ಬರುವ ವಿಡಿಯೋ ಇದು

INDW vs AUSW: ಅಂದು ಗಂಭೀರ್, ಇಂದು ಜೆಮಿಮಾ: ವಿಶ್ವಕಪ್ ನಲ್ಲಿ ಕಲೆ ಒಳ್ಳೆಯದೇ

IND vs AUS T20: ಭಾರತ, ಆಸ್ಟ್ರೇಲಿಯಾ ಎರಡನೇ ಟಿ20 ಪಂದ್ಯ, ಲೈವ್ ಸಮಯ ಇಲ್ಲಿದೆ ನೋಡಿ

India vs Australia: ಶಹಬ್ಬಾಸ್‌, ಜೆಮಿಮಾ ರಾಡ್ರಿಗಸ್ ಅಬ್ಬರಕ್ಕೆ ಮಕಾಡೆ ಮಲಗಿದ ಆಸ್ಟ್ರೇಲಿಯಾ

INDW vs AUSW: ಗೆಲ್ಲಲಿ ಸೋಲಲಿ ಅಭಿಮಾನಿಗಳ ಕಣ್ಣಲ್ಲಿ ಹೀರೋ ಆದ ಜೆಮಿಮಾ ರೊಡ್ರಿಗಸ್

ಮುಂದಿನ ಸುದ್ದಿ
Show comments