Daily Horoscope

ರವಿಚಂದ್ರನ್ ಅಶ್ವಿನ್ ಈಗ ಟೆಸ್ಟ್ ನಂ.1 ಬೌಲರ್: ಅನಿಲ್ ಕುಂಬ್ಳೆ ದಾಖಲೆ ಭಗ್ನ

Webdunia
ಶನಿವಾರ, 11 ಮಾರ್ಚ್ 2023 (09:00 IST)
ಅಹಮ್ಮದಾಬಾದ್: ಟೀಂ ಇಂಡಿಯಾ ರವಿಚಂದ್ರನ್ ಅಶ್ವಿನ್ ಈಗ ಟೆಸ್ಟ್ ನಂ.1 ಬೌಲರ್ ಆಗಿದ್ದು, ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆ ದಾಖಲೆ ಮುರಿದಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ ನಾಲ್ಕನೇ ಟೆಸ್ಟ್ ನ ಮೊದಲ ಇನಿಂಗ್ಸ್ ನಲ್ಲಿ ಅಶ್ವಿನ್ 6 ವಿಕೆಟ್ ಕಬಳಿಸಿದ್ದಾರೆ. ಇದರೊಂದಿಗೆ ಆಸ್ಟ್ರೇಲಿಯಾ ವಿರುದ್ಧ ಗರಿಷ್ಠ ವಿಕೆಟ್ ಕಬಳಿಸಿದ ಅನಿಲ್ ಕುಂಬ್ಳೆ ದಾಖಲೆಯನ್ನು ಹಿಂದಿಕ್ಕಿದ್ದಾರೆ.

ಇದರೊಂದಿಗೆ ಐಸಿಸಿ ಟೆಸ್ಟ್ ಶ್ರೇಯಾಂಕ ಬೌಲರ್ ಗಳ ಪಟ್ಟಿಯಲ್ಲಿ ಜೇಮ್ಸ್ ಆಂಡರ್ಸನ್ ಅವರನ್ನು ಹಿಂದಿಕ್ಕಿ ಏಕಾಂಗಿಯಾಗಿ ನಂ.1 ಸ್ಥಾನಕ್ಕೇರಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments