Webdunia - Bharat's app for daily news and videos

Install App

ಟೀಂ ಇಂಡಿಯಾ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್ ಗೆ ಕೊರೋನಾ

Webdunia
ಮಂಗಳವಾರ, 21 ಜೂನ್ 2022 (08:40 IST)
ಮುಂಬೈ: ಟೀಂ ಇಂಡಿಯಾ ಆಲ್ ರೌಂಡರ್ ರವಿಚಂದ್ರನ್ ಅಶ್ವಿನ್ ಗೆ ಕೊರೋನಾ ಪಾಸಿಟಿವ್ ಆಗಿದ್ದು, ಇಂಗ್ಲೆಂಡ್ ವಿರುದ್ಧದ ಏಕೈಕ ಟೆಸ್ಟ್ ಪಂದ್ಯಕ್ಕೆ ಭಾರತ ತಂಡದೊಂದಿಗೆ ಲಂಡನ್ ಗೆ ತೆರಳಲಿಲ್ಲ.

ಟೀಂ ಇಂಡಿಯಾ ಕ್ರಿಕೆಟಿಗರು ಈಗಾಗಲೇ ಲಂಡನ್ ಗೆ ಬಂದು ಅಭ್ಯಾಸ ಆರಂಭಿಸಿದ್ದು, ಅಶ್ವಿನ್ ಸದ್ಯಕ್ಕೆ ತವರಿನಲ್ಲೇ ಕ್ವಾರಂಟೈನ್ ನಲ್ಲಿದ್ದಾರೆ. ಲೀಸೆಸ್ಟರ್ ಶೈರ್ ವಿರುದ್ಧದ ಅಭ್ಯಾಸ ಪಂದ್ಯವನ್ನಂತೂ ಅವರು ಮಿಸ್ ಮಾಡಿಕೊಳ್ಳಲಿದ್ದಾರೆ.

ಆದರೆ ಇಂಗ್ಲೆಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯಕ್ಕೆ ಲಭ‍್ಯರಿರುತ್ತಾರಾ ಎನ್ನುವುದು ಇನ್ನೂ ಖಚಿತವಾಗಿಲ್ಲ. ಸದ್ಯಕ್ಕೆ ಅವರು ನಿಯಮಗಳ ಪ್ರಕಾರ ಕ್ವಾರಂಟೈನ್ ನಲ್ಲಿರಬೇಕಾಗುತ್ತದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ಇಂದು ಸಂಜು ಸ್ಯಾಮ್ಸನಾ, ವೈಭವ್ ಸೂರ್ಯವಂಶಿನಾ

ಏಷ್ಯಾ ಕಪ್ ವಿಜೇತ ಭಾರತ ಮಹಿಳಾ ಕ್ರಿಕೆಟ್ ತಂಡ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೇ ಎಂಥಾ ಸ್ವಾಗತ ಸಿಕ್ತು ನೋಡಿ Video

ನಿಮ್ಮ ಕೈಲಿ ನಾವು ಟ್ರೋಫಿ ತಗೊಳ್ಳಲ್ಲ ಎಂದು ಹೇಳಿದ್ರೂ ವೇದಿಕೆಗೆ ಬಂದಿದ್ದ ಮೊಹ್ಸಿನ್ ನಖ್ವಿ: ಗರಂ ಆಗಿರುವ ಬಿಸಿಸಿಐ

ಟ್ರೋಫಿಗಾಗಿ ಹೈಡ್ರಾಮಾದ ಬೆನ್ನಲ್ಲೇ ಭಾರತೀಯ ಮಹಿಳಾ ತಂಡದ ಸಾಧನೆಯನ್ನು ಕೊಂಡಾಡಿದ ಪ್ರಧಾನಿ ನರೇಂದ್ರ ಮೋದಿ

Video: ಅಘ್ಗಾನಿಸ್ತಾನ ವಿರುದ್ಧದ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮೊದಲ ಬಾರಿಗೆ ಮೊಳಗಿದ ವಂದೇ ಮಾತರಂ

ಮುಂದಿನ ಸುದ್ದಿ
Show comments