Daily Horoscope

ಇಂಗ್ಲೆಂಡ್ ಸರಣಿಗೆ ಸಿದ್ಧರಾಗಲು ಕೌಂಟಿ ಮೊರೆ ಹೋದ ರವಿಚಂದ್ರನ್ ಅಶ್ವಿನ್

Webdunia
ಗುರುವಾರ, 8 ಜುಲೈ 2021 (08:50 IST)
ಲಂಡನ್: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯನ್ನು ಗಂಭೀರವಾಗಿ ಪರಿಗಣಿಸಿರುವ ಟೀಂ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್, ಇದೀಗ ಕೌಂಟಿ ಕ್ರಿಕೆಟ್ ಮೊರೆ ಹೋಗಿದ್ದಾರೆ.


ಆಗಸ್ಟ್ 4 ರಿಂದ ಟೆಸ್ಟ್ ಸರಣಿ ಆರಂಭವಾಗಲಿದ್ದು, ಅದಕ್ಕೂ ಮುನ್ನ ಸಾಕಷ್ಟು ಸಮಯಾವಕಾಶವಿದೆ. ಇದನ್ನು ಸರಿಯಾಗಿಯೇ ಸದುಪಯೋಗಪಡಿಸಿಕೊಳ‍್ಳಲು ಅಶ್ವಿನ್ ನಿರ್ಧರಿಸಿದ್ದಾರೆ.

ಜುಲೈ 11 ರಿಂದ ಸರ್ರೆ ತಂಡದ ಪರ ಕೌಂಟಿ ಕ್ರಿಕೆಟ್ ಆಡಲು ಅಶ್ವಿನ್ ನಿರ್ಧರಿಸಿದ್ದಾರೆ. ಇದರಿಂದ ಇಂಗ್ಲೆಂಡ್ ಪಿಚ್ ಗೆ ಹೊಂದಿಕೊಳ್ಳಲು ಅವರಿಗೆ ಅವಕಾಶ ಸಿಕ್ಕಂತಾಗುತ್ತದೆ. ಹಿಂದೆಯೂ ಅಶ್ವಿನ್ ಹಲವು ಬಾರಿ ಕೌಂಟಿ ಕ್ರಿಕೆಟ್ ಆಡಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments