Webdunia - Bharat's app for daily news and videos

Install App

ಸಿಎಸ್ ಕೆ ಮೇಲೆ ಮುನಿಸಿಕೊಂಡಿದ್ದ ಜಡೇಜಾರನ್ನು ಸರಿದಾರಿಗೆ ತಂದಿದ್ದು ಧೋನಿ!

Webdunia
ಮಂಗಳವಾರ, 28 ಮಾರ್ಚ್ 2023 (09:20 IST)
Photo Courtesy: Twitter
ಚೆನ್ನೈ: ಕಳೆದ ಐಪಿಎಲ್ ನಲ್ಲಿ ಸಿಎಸ್ ಕೆ ನಾಯಕರಾಗಿದ್ದ ರವೀಂದ್ರ ಜಡೇಜಾ ಕೊನೆಗೆ ಕಳಪೆ ಪ್ರದರ್ಶನದಿಂದಾಗಿ ನಾಯಕತ್ವ ಕಳೆದುಕೊಂಡಿದ್ದರು. ಇದರಿಂದಾಗಿ ಜಡೇಜಾಗೆ ಸಿಎಸ್ ಕೆ ಮ್ಯಾನೇಜ್ ಮೆಂಟ್ ಮೇಲೆ ಮುನಿಸಾಗಿತ್ತು.

ಇದೇ ಕಾರಣಕ್ಕೆ ಜಡೇಜಾ ಚೆನ್ನೈ ತಂಡ ಬಿಡಲೂ ಯೋಚನೆ ಮಾಡಿದ್ದರು. ಆದರೆ ಅವರನ್ನು ಮತ್ತೆ ತಂಡಕ್ಕೆ ಮರಳಿ ಕರೆಸಿಕೊಂಡಿದ್ದ ಧೋನಿ.

ಧೋನಿ ಮತ್ತು ಸಿಎಸ್ ಕೆ ಸಿಇಒ ವಿಶ್ವನಾಥನ್ ಜಡೇಜಾ ಜೊತೆಗೆ ಫೋನ್ ಕರೆ ಮೂಲಕ ಸುದೀರ್ಘ ಮಾತುಕತೆ ನಡೆಸಿದ್ದರು. ಅದರಲ್ಲಿ ಜಡೇಜಾ ತಮ್ಮಿಂದ ನಾಯತ್ವ ಕಿತ್ತುಕೊಂಡಿದ್ದು ಅಸಮಾಧಾನ ತಂದಿದೆ ಎಂದು ಹೇಳಿಕೊಂಡಿದ್ದರು. ಅಲ್ಲದೆ ತಮ್ಮ ಕಳಪೆ ಫಾರ್ಮ್ ನಿಂದ ಮನಸ್ಸಿಗೆ ಬೇಸರವಾಗಿದೆ ಎಂದಿದ್ದರು. ಇದೆಲ್ಲದಕ್ಕೂ ಧೋನಿ ಸಮಾಧಾನ ಹೇಳಿದ ಮೇಲೆ ಜಡೇಜಾ ಮುನಿಸು ಕರಗಿತ್ತಂತೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನವನ್ನು ಚಚ್ಚಿ ಬಿಸಾಕಿದ ಅಭಿಷೇಕ್ ಶರ್ಮಾ

Asia Cup Final: ಏಷ್ಯಾ ಕಪ್ ಗೆಲ್ಲಲು ದೊಡ್ಡ ಗುರಿ ನೀಡಲು ಸಹಾಯ ಮಾಡಿದ ಶಫಾಲಿ ವರ್ಮ, ಸ್ಮೃತಿ ಮಂಧಾನ

ರಾಷ್ಟ್ರ ರಾಜಧಾನಿಯಲ್ಲಿ ಇಂದಿನಿಂದ ಭಾರತ-ಅಫ್ಗನ್‌ ಟಿ20 ಕದನ: ಶ್ರೇಯಸ್‌ ಅಯ್ಯರ್‌ ನಾಯಕತ್ವಕ್ಕೆ ಮತ್ತೆ ಅಗ್ನಿಪರೀಕ್ಷೆ

ಮಹಿಳಾ ಏಷ್ಯಾಕಪ್ ಫೈನಲ್ ಇಂದು: ಲಂಕಾ ವಿರುದ್ಧ ಮುಯ್ಯಿ ತೀರಿಸಿಕೊಳ್ಳಲು ಹರ್ಮನ್‌ಪ್ರೀತ್‌ ಕೌರ್‌ ಕಾತರ

ಕೌಂಟಿ ಕ್ರಿಕೆಟ್‌ನಲ್ಲಿ ಜಾದೂ ಮಾಡಿದ ಕುಲದೀಪ್‌: ಭಾರತ ತಂಡದಿಂದ ನಿರ್ಲಕ್ಷಿಸಿದಕ್ಕೆ ಆಯ್ಕೆ ಮಂಡಳಿಗೆ ಸಂದೇಶ ರವಾನೆ

ಮುಂದಿನ ಸುದ್ದಿ
Show comments