ರೂಂಗೆ ಬೇಗ ಬಾ..! ಪತ್ನಿಗೆ ರಿವಾಬಗೆ ಪಬ್ಲಿಕ್ ಆಗಿ ಆರ್ಡರ್ ಕೊಟ್ಟ ರವೀಂದ್ರ ಜಡೇಜಾ

Krishnaveni K
ಬುಧವಾರ, 27 ಮಾರ್ಚ್ 2024 (14:14 IST)
Photo Courtesy: Twitter
ಚೆನ್ನೈ: ಚೆನ್ನೈ ಸೂಪರ್ ಕಿಂಗ್ಸ್ ತಂಡ ನಿನ್ನೆಯ ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಜಯ ಗಳಿಸಿದೆ. ಇದರ ಬೆನ್ನಲ್ಲೇ ಸಿಎಸ್ ಕೆ ಆಲ್ ರೌಂಡರ್ ರವೀಂದ್ರ ಜಡೇಜಾ ಸೋಷಿಯಲ್ ಮೀಡಿಯಾ ಕಾಮೆಂಟ್ ಒಂದು ಎಲ್ಲರ ಗಮನ ಸೆಳೆಯುತ್ತಿದೆ.

ರವೀಂದ್ರ ಜಡೇಜಾ ಪತ್ನಿ ರಿವಾಬ ಗುಜರಾತ್ ನ ಜಾಮ್ನಾನಗರದ ಬಿಜೆಪಿ ಶಾಸಕಿ. ಸಾಮಾನ್ಯವಾಗಿ ರಿವಾಬ ಸಾಂಪ್ರದಾಯಿಕ ಡ್ರೆಸ್ ನಲ್ಲೇ ಕಾಣಿಸಿಕೊಳ್ಳುತ್ತಾರೆ. ಆದರೆ ಅಪರೂಪಕ್ಕೆ ಟಿ-ಶರ್ಟ್ ತೊಟ್ಟುಕೊಂಡಿರುವ ಫೋಟೋ ಒಂದನ್ನು ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ್ದರು.

ಪತಿ ರವೀಂದ್ರ ಜಡೇಜಾ ಫೋಟೋ ಹಿನ್ನಲೆಯಲ್ಲಿತ್ತು. ಅವರು ಧರಿಸಿದ್ದ ಟಿ-ಶರ್ಟ್ ನಲ್ಲಿ ‘ಹುಕುಂ’ (ಆರ್ಡರ್) ಎಂದು ಬರೆದಿತ್ತು. ಇದನ್ನು ನೋಡಿದ ರವೀಂದ್ರ ಜಡೇಜಾ ‘ನನ್ನ ಆರ್ಡರ್, ಬೇಗ ರೂಂಗೆ ಬಾ’ ಎಂದು ತಮಾಷೆಯಾಗಿ ಕಾಮೆಂಟ್ ಮಾಡಿದ್ದಾರೆ. ಅವರ ಕಾಮೆಂಟ್ ನೋಡಿ ನೆಟ್ಟಿಗರು ಗಂಡ-ಹೆಂಡತಿಯನ್ನು ಇನ್ನಿಲ್ಲದಂತೆ ಕಾಲೆಳೆದಿದ್ದಾರೆ.

ಸ್ವಲ್ಪ ಸಂಯಮದಿಂದಿರಿ ಜಡ್ಡು ಎಂದು ಓರ್ವ ನೆಟ್ಟಿಗ ಕಾಮೆಂಟ್ ಮಾಡಿದ್ದರೆ ಮತ್ತೋರ್ವ ಜಡೇಜಾರ ದೊಡ್ಡ ಸಪೋರ್ಟ್ ಸಿಸ್ಟಂ ರಿವಾಬ ಎಂದಿದ್ದಾರೆ. ಪತಿ-ಪತ್ನಿಯ ಸೋಷಿಯಲ್ ಮೀಡಿಯಾ ಕಾಮೆಂಟ್ ನೆಟ್ಟಿಗರಿಗೆ ತಮಾಷೆ ಮಾಡಲು ಕಾರಣ ಸಿಕ್ಕಂತಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೇಯಸ್ ಅಯ್ಯರ್‌ ತಂದೆಯಿಂದಲೇ ಬಂತು ಅಭಿಮಾನಿಗಳಿಗೆ ಸಂದೇಶ, ಇಲ್ಲಿದೆ ಮಾಹಿತಿ

ರೋಹಿತ್, ವಿರಾಟ್ ಕೊಹ್ಲಿ ಟೀಕಕಾರರಿಗೆ ಚಾಟಿ ಬೀಸಿದ ಎಬಿ ಡಿಲಿವಿಯರ್ಸ್‌

ಗಾಯಗೊಂಡ ಪ್ರತೀಕಾ ರಾವಲ್ ಜಾಗಕ್ಕೆ ಸ್ಥಾನ ಗಿಟ್ಟಿಸಿಕೊಂಡ ಶಫಾಲಿ ವರ್ಮಾ

ಶ್ರೇಯಸ್ ಅಯ್ಯರ್ ಪೋಷಕರ ಆಗಮನಕ್ಕಾಗಿ ಕಾಯುತ್ತಿರುವ ಬಿಸಿಸಿಐ, ಯಾಕೆ ಗೊತ್ತಾ

ಶ್ರೇಯಸ್ ಅಯ್ಯರ್ ಹೇಗಿದ್ದಾರೆ ಎಂದಿದ್ದಕ್ಕೆ ಸೂರ್ಯಕುಮಾರ್ ಯಾದವ್ ಹೇಳಿದ್ದೇನು

ಮುಂದಿನ ಸುದ್ದಿ
Show comments