Webdunia - Bharat's app for daily news and videos

Install App

ಪಂದ್ಯ ಆರಂಭಕ್ಕೂ ಕೆಲ ಗಂಟೆಗಳ ಮುನ್ನ ಜಡೇಜಾಗೆ ಗುಡ್ ನ್ಯೂಸ್

Webdunia
ಗುರುವಾರ, 8 ಜೂನ್ 2017 (16:20 IST)
ಟೀಮ್ ಇಂಡಿಯಾದ ಆಲ್ರೌಂಡರ್ ರವೀಂದ್ರ ಜಡೆಜಾಗೆ ಶ್ರೀಲಂಕಾ ವಿರುದ್ಧದ ಪಂದ್ಯ ಆರಂಭಕ್ಕೂ ಕೆಲವು ಗಂಟೆಗಳ ಮುನ್ನವೇ ಗುಡ್ ನ್ಯೂಸ್ ಸಿಕ್ಕಿದೆ.

ಹೌದು, ಕ್ರಿಕೆಟಿಗ ರವೀಂದ್ರ ಜಡೇಜಾ ತಂದೆಯಾಗಿದ್ದಾರೆ. ಬೆಳಗ್ಗೆ ಜಡೇಜಾ ಪತ್ನಿ ರೀವಾ ಸೋಲಂಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ತಂದೆಯಾದ ಸಂಭ್ರಮದಲ್ಲಿರುವ ಜಡೇಜಾ ಶ್ರೀಲಂಕಾ ವಿರುದ್ಧದ ಚಾಂಪಿಯನ್ಸ್ ಟ್ರೋಪಿ ಪಂದ್ಯದಲ್ಲಿ ಅಂತಿಮ 11ರ ತಂಡದಲ್ಲಿದ್ದಾರೆ. ಇತ್ತೀಚೆಗೆ ಸಂದರ್ಶನದಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ್ದ ಜಡೇಜಾ, ಗರ್ಭಿಣಿ ಪತ್ನಿಯನ್ನ ಬಿಟ್ಟು ಇಂಗ್ಲೆಂಡ್ ಪ್ರವಾಸಕ್ಕೆ ತೆರಳುತ್ತಿದ್ದೇನೆ. ಆದರೆ, ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ನಾನು ಆಡುವುದು ತುಂಬಾ ಮುಖ್ಯ ಎಂದಿದ್ದರು.

2016ರ ಏಪ್ರಿಲ್`ನಲ್ಲಿ ರವೀಂದ್ರ ಜಡೇಜಾ ರೀವಾ ಸೋಲಂಕಿ ಕೈಹಿಡಿದಿದ್ದರು. ಹನಿಮೂನ್ ಮೂಡ್`ನಲ್ಲಿದ್ದ ದಂಪತಿ ಗುಜರಾತ್ ರಾಷ್ಟ್ರೀಯ ಉದ್ಯಾನವನವೊಂದರಲ್ಲಿ ಸಿಂಹದ ಮುಂದೆ ಕುಳಿತು ಫೋಟೋ ತೆಗೆಸಿಕೊಂಡು ವಿವಾದಕ್ಕೀಡಾಗಿದ್ದರು. ಬಳಿಕ ಸರ್ಕಾರ 20000 ರೂ. ದಂಡ ವಿಧಿಸಿತ್ತು. ಮಾರ್ಚ್`ನಲ್ಲಿ ಅಪಘಾತವೊಂದರಲ್ಲಿ ಜಡೇಜಾ ದಂಪತಿ ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದರು.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಲಿಂಕ್ ಕ್ಲಿಕ್ ಮಾಡಿ..

http://kannada.
fantasycricket.webdunia.com/
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments