Webdunia - Bharat's app for daily news and videos

Install App

ಅನಿಲ್ ಕುಂಬ್ಳೆ, ಕಪಿಲ್ ದೇವ್ ದಾಖಲೆ ಮುರಿಯಲಿರುವ ರವೀಂದ್ರ ಜಡೇಜಾ

Webdunia
ಶುಕ್ರವಾರ, 19 ಅಕ್ಟೋಬರ್ 2018 (08:43 IST)
ಮುಂಬೈ: ವೆಸ್ಟ್ ಇಂಡೀಸ್ ವಿರುದ್ಧ ಭಾನುವಾರದಿಂದ ಆರಂಭವಾಗಲಿರುವ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ ಆಲ್ ರೌಂಡರ್ ರವೀಂದ್ರ ಜಡೇಜಾಗೆ ಅನಿಲ್ ಕುಂಬ್ಳೆ, ಕಪಿಲ್ ದೇವ್ ರ ದಾಖಲೆ ಮುರಿಯುವ  ಅವಕಾಶ ಎದುರಾಗಿದೆ.
 

ವಿಂಡೀಸ್ ವಿರುದ್ಧ ಅತೀ ಹೆಚ್ಚು ವಿಕೆಟ್ ಪಡೆದ ದಾಖಲೆ ಕಪಿಲ್ ದೇವ್ ಹೆಸರಿನಲ್ಲಿದೆ. ಅವರು 42 ಪಂದ್ಯಗಳಿಂದ 43 ವಿಕೆಟ್ ಪಡೆದಿದ್ದರು. ಅನಿಲ್ ಕುಂಬ್ಳೆ 41 ವಿಕೆಟ್ ಪಡೆದು ದ್ವಿತೀಯ ಸ್ಥಾನದಲ್ಲಿದ್ದರೆ 33 ವಿಕೆಟ್ ಪಡೆದ ಹರ್ಭಜನ್ ಸಿಂಗ್ 33 ವಿಕೆಟ್ ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

ಪ್ರಸಕ್ತ ರವೀಂದ್ರ ಜಡೇಜಾ ವಿಂಡೀಸ್ ವಿರುದ್ಧ 29 ವಿಕೆಟ್ ಪಡೆದಿದ್ದು, ಇನ್ನು 15 ವಿಕೆಟ್ ಪಡೆದರೆ ಕಪಿಲ್ ದೇವ್ ದಾಖಲೆಯನ್ನು ಮುರಿಯಲಿದ್ದಾರೆ. ಸದ್ಯ ಉತ್ತಮ ಫಾರ್ಮ್ ನಲ್ಲಿರುವ ಜಡೇಜಾಗೆ ಐದು ಪಂದ್ಯಗಳಲ್ಲಿ ಆ ದಾಖಲೆ ಮುರಿಯುವ ಅವಕಾಶವಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments