Daily Horoscope
✕

ಕಪಿಲ್ ದಾಖಲೆ ಮುರಿದ ಅಶ್ವಿನ್, ಇತಿಹಾಸ ಬರೆದ ಜಡೇಜಾ

Webdunia
ಭಾನುವಾರ, 6 ಮಾರ್ಚ್ 2022 (17:13 IST)
ಮೊಹಾಲಿ: ಭಾರತ ಮತ್ತು ಶ್ರೀಲಂಕಾ ನಡುವಿನ ಮೊಹಾಲಿ ಟೆಸ್ಟ್‍ ನಲ್ಲಿ ಟೀಂ ಇಂಡಿಯಾದ ಸ್ಪಿನ್ ಧ್ವಯರಾದ ರವಿಚಂದ್ರನ್ ಅಶ್ವಿನ್-ರವೀಂದ್ರ ಜಡೇಜಾರದ್ದೇ ಕರಾಮತ್ತು. ಇಬ್ಬರೂ ಈ ಪಂದ್ಯದಲ್ಲಿ ಹೊಸ ದಾಖಲೆಯನ್ನೇ ಬರೆದಿದ್ದಾರೆ.

ಮೊದಲ ಇನಿಂಗ್ಸ್ ನಲ್ಲಿ 175 ರನ್ ಗಳಿಸಿ ಅಜೇಯರಾಗುಳಿದಿದ್ದ ಜಡೇಜಾ ಬಳಿಕ 5 ವಿಕೆಟ್ ಕೂಡಾ ಕಬಳಿಸಿದರು. ಬಳಿಕ ದ್ವಿತೀಯ ಇನಿಂಗ್ಸ್ ನಲ್ಲೂ ಜಡೇಜಾ 4 ವಿಕೆಟ್ ತಮ್ಮದಾಗಿಸಿಕೊಂಡಿದ್ದರು. ಈ ಮೂಲಕ ಒಂದೇ ಪಂದ್ಯದಲ್ಲಿ 150 ಪ್ಲಸ್ ರನ್ ಮತ್ತು ಐದು ವಿಕೆಟ್ ಗಳ ಗೊಂಚಲು ಪಡೆದ ಆರನೇ ಕ್ರಿಕೆಟರ್ ಎಂಬ ಇತಿಹಾಸ ಬರೆದರು.

ಇನ್ನು, ರವಿಚಂದ್ರನ್ ಅಶ್ವಿನ್ ಈ ಪಂದ್ಯದಲ್ಲಿ ಒಟ್ಟು 6 ವಿಕೆಟ್ ಪಡೆದಿದ್ದು, ಈ ಮೂಲಕ ಟೆಸ್ಟ್ ಕ್ರಿಕೆಟ್ ನಲ್ಲಿ ಭಾರತದ ಪರ ಗರಿಷ್ಠ ವಿಕೆಟ್ ಪಡೆದವರ ಪಟ್ಟಿಯಲ್ಲಿ ಕಪಿಲ್ ದೇವ್ ದಾಖಲೆಯನ್ನು ಹಿಂದಿಕ್ಕಿದ್ದಾರೆ.  ಈಗ ಅಶ್ವಿನ್ 435 ವಿಕೆಟ್ ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಅನಿಲ್ ಕುಂಬ್ಳೆ ಭಾರತದ ಪರ ಟೆಸ್ಟ್ ಕ್ರಿಕೆಟ್ ನಲ್ಲಿ ಗರಿಷ್ಠ ವಿಕೆಟ್ ಪಡೆದವರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

ಹೆಸರಲ್ಲಿ ಸಿರಾಜ್ ಎಂದಿದೆಯಲ್ಲಾ ಅದಕ್ಕೇ ಹೊರಗಿಡಲಾಗಿದೆ: ಮೊಹಮ್ಮದ್ ಸಿರಾಜ್ ಬಗ್ಗೆ ಕಾಂಗ್ರೆಸ್ ಸಂಸದನ ವಿವಾದಿತ ಹೇಳಿಕೆ

IND vs NZ: ಔಟ್ ಇದ್ದರೂ ನಾಟೌಟ್ ತೀರ್ಪು, ಕುಮಾರ್ ಧರ್ಮಸೇನಾ ಎಡವಟ್ಟಿನಿಂದ ಎರಡೆರಡು ಬಾರಿ ಬಚಾವಾದ ಕೆಎಲ್ ರಾಹುಲ್ Video

ಮೊಹಮ್ಮದ್ ಸಿರಾಜ್ ಗಿಂತ ಪ್ರಸಿದ್ಧ ಕೃಷ್ಣ ಗ್ರೇಟಾ.. ಸಿರಾಜ್ ರನ್ನು ಯಾಕೆ ಕೈ ಬಿಟ್ರಿ: ಫ್ಯಾನ್ಸ್ ಫುಲ್ ಗರಂ

IND vs NZ test: ಔಟ್ ಯಾಕಿಲ್ಲ… ಮೈದಾನದಲ್ಲೇ ಅಂಪಾಯರ್ ಜೊತೆ ರೊಚ್ಚಿಗೆದ್ದ ಕ್ಯಾಪ್ಟನ್ ಶುಭಮನ್ ಗಿಲ್ Video

ನಿವೃತ್ತಿ ಬಗ್ಗೆ ಸಿಎಸ್ ಕೆಗೆ ಧೋನಿ ಹೇಗೆ ಹೇಳಿದ್ರು, ಇಲ್ಲಿದೆ ಇಂಟ್ರೆಸ್ಟಿಂಗ್ ಕಹಾನಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮುಂದಿನ ಸುದ್ದಿ
Show comments