Daily Horoscope
✕

ಒಂದೇ ಒಂದು ಟ್ವೀಟ್ ಗೆ ಟ್ರೋಲ್ ಆದ ರವೀಂದ್ರ ಜಡೇಜಾ

Webdunia
ಶನಿವಾರ, 14 ಜನವರಿ 2023 (08:20 IST)
ಮುಂಬೈ: ಟೀಂ ಇಂಡಿಯಾ ಆಲ್ ರೌಂಡರ್ ರವೀಂದ್ರ ಜಡೇಜಾ ಮಾಡಿದ ಟ್ವೀಟ್ ಒಂದು ಈಗ ನೆಟ್ಟಿಗರಿಂದ ಟ್ರೋಲ್ ಗೊಳಗಾಗಿದೆ.

ಭಾರತ ಮತ್ತು ಶ್ರೀಲಂಕಾ ನಡುವೆ ಪಂದ್ಯ ನಡೆಯುತ್ತಿದ್ದಾಗ ಜಡೇಜಾ ‘ಏನೂ ಹೇಳಬೇಡಿ. ನಕ್ಕು ಬಿಡಿ’ ಎಂದು ಪರೋಕ್ಷವಾಗಿ ಟಾಂಗ್ ಕೊಟ್ಟು ಟ್ವೀಟ್ ಮಾಡಿದ್ದರು. ಇತ್ತೀಚೆಗೆ ಜಡೇಜಾ ಗಾಯಗೊಂಡು ತಂಡದಿಂದ ಹೊರನಡೆದ ಬಳಿಕ ಅಕ್ಸರ್ ಪಟೇಲ್, ವಾಷಿಂಗ್ಟನ್ ಸುಂದರ್ ಆಲ್ ರೌಂಡರ್ ಗಳಾಗಿ ಸೀಮಿತ ಓವರ್ ಗಳ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದಾರೆ.

ಹೀಗಾಗಿ ಜಡೇಜಾ ಕೊರತೆ ಕಾಣುತ್ತಿಲ್ಲ. ಜಡೇಜಾ ವಾಪಸ್ ಆದರೂ ತಂಡದಲ್ಲಿ ಅವರಿಗೆ ಸ್ಥಾನ ಸಿಗುವುದು ಕಷ್ಟ ಎಂದು ಹಲವರು ಅಭಿಪ್ರಾಯಪಡುತ್ತಿದ್ದಾರೆ. ಈ ವಾದಗಳಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟು ಜಡೇಜಾ ಮೇಲಿನಂತೆ ಟ್ವೀಟ್ ಮಾಡಿದ್ದರು. ಆದರೆ ಜಡೇಜಾ ಅಂತಹದ್ದೊಂದು ಟ್ವೀಟ್ ಮಾಡಿದ್ದಕ್ಕೆ ನೆಟ್ಟಿಗರು ಅವರನ್ನು ಟ್ರೋಲ್ ಮಾಡಿದ್ದಾರೆ. ಅಕ್ಸರ್ ಪಟೇಲ್ ನಗುತ್ತಿರುವ ಫೋಟೋ ಹಾಕಿ, ವಿವಿಧ ಮೆಮೆಗಳ ಮೂಲಕ ಜಡೇಜಾರನ್ನು ಟ್ರೋಲ್ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments