Webdunia - Bharat's app for daily news and videos

Install App

ಅಶ್ವಿನ್ ಗೆ ನೋವು ಮಾಡಿದ್ದಕ್ಕೆ ಪಶ್ಚಾತ್ತಾಪವಿಲ್ಲ ಎಂದ ರವಿಶಾಸ್ತ್ರಿ

Webdunia
ಶುಕ್ರವಾರ, 24 ಡಿಸೆಂಬರ್ 2021 (09:13 IST)
ಮುಂಬೈ: 2019 ರ ಸಿಡ್ನಿ ಟೆಸ್ಟ್ ನಲ್ಲಿ ತಮ್ಮನ್ನು ಆಡುವ ಬಳಗದಿಂದ ಹೊರಗಿಟ್ಟು ಕುಲದೀಪ್ ಯಾದವ್ ರನ್ನು ಹೊಗಳಿದ್ದಕ್ಕೆ ತನಗೆ ನೋವಾಗಿತ್ತು ಎಂದು ಹೇಳಿಕೆ ನೀಡಿದ್ದ ರವಿಚಂದ್ರನ್ ಅಶ್ವಿನ್ ಗೆ ಮಾಜಿ ಕೋಚ್ ರವಿಶಾಸ್ತ್ರಿ ತಿರುಗೇಟು ನೀಡಿದ್ದಾರೆ.

ನನ್ನ ಎದುರೇ ಕುಲದೀಪ್ ಯಾದವ್ ವಿದೇಶದಲ್ಲಿ ಭಾರತದ ನಂ.1 ಸ್ಪಿನ್ನರ್ ಎಂದಾಗ ನನಗೆ ಆಘಾತವಾಗಿತ್ತು. ನನ್ನನ್ನು ಯಾರೂ ಬೆಂಬಲಿಸುತ್ತಿಲ್ಲ ಎನಿಸಿತು ಎಂದು ರವಿಶಾಸ್ತ್ರಿ ವಿರುದ್ಧ ಇತ್ತೀಚೆಗೆ ಅಸಮಾಧಾನ ಹೊರಹಾಕಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ರವಿಶಾಸ್ತ್ರಿ ‘ಒಂದು ವೇಳೆ ನನ್ನ ಹೇಳಿಕೆಯಿಂದ ಅಶ್ವಿನ್ ಗೆ ಅಂದು ನೋವಾಗಿದ್ದರೆ ನನಗೆ ಸಂತೋಷ. ನನ್ನ ಕೆಲಸ ಬೆಣ್ಣೆ ಹಚ್ಚುವುದು ಮಾತ್ರವಾಗಿರಲಿಲ್ಲ. ಆವತ್ತು ಕುಲದೀಪ್ ಯಾದವ್ ಅತ್ಯುತ್ತಮ ಫಾರ್ಮ್ ನಲ್ಲಿದ್ದರು. ಹೀಗಾಗಿ ಅವರಿಗೆ ಅವಕಾಶ ಕೊಡಲಾಯಿತು. ಒಬ್ಬ ಕೋಚ್ ನಿಮ್ಮ ಬಗ್ಗೆ ಏನಾದರೂ ಹೇಳಿದರೆ ಮನೆಗೆ ಹೋಗಿ ಅಳುತ್ತಾ ಕೂರಬೇಕೇ? ಅದನ್ನು ತಪ್ಪು ಎಂದು ಪ್ರೂವ್ ಮಾಡಲು ನೀವು ಸಾಧಿಸಿ ತೋರಿಸಬೇಕು’ ಎಂದು ಅಶ್ವಿನ್ ಗೆ ಕುಟುಕಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಲಂಕಾ ವಿರುದ್ಧದ ಟೆಸ್ಟ್‌ಗೂ ಮುನ್ನಾ ಶ್ರೀಲಂಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ, Video

ಹಾಕಿ ವಿಶ್ವಕಪ್‌ ಮಹಾಸಮರ ನಾಳೆ ಶುರು: ಚಿನ್ನದ ಪದಕದ ಕನವರಿಕೆಯಲ್ಲಿ ಟೀಂ ಇಂಡಿಯಾ

IND vs SL: ಭಾರತ, ಶ್ರೀಲಂಕಾ ಟೆಸ್ಟ್ ಸರಣಿ ವೇಳಾಪಟ್ಟಿ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

10ವರ್ಷಗಳ ಪ್ರೀತಿ, ಐವರು ಮಕ್ಕಳು ಜನಿಸಿದ ಬಳಿಕ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಫುಟ್ಬಾಲ್ ತಾರೆ ಕ್ರಿಸ್ಟಿಯಾನೋ ರೊನಾಲ್ಡೊ

ಮುಂದಿನ ಸುದ್ದಿ
Show comments