ಟೀಂ ಇಂಡಿಯಾಗೆ ಗುಡ್ ಬೈ ಹೇಳಲು ರೆಡಿಯಾದ ರವಿಶಾಸ್ತ್ರಿ!

Webdunia
ಬುಧವಾರ, 11 ಆಗಸ್ಟ್ 2021 (10:32 IST)
ಲಂಡನ್: ಇನ್ನೇನು ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಅವಧಿ ಅಕ್ಟೋಬರ್ ಗೆ ಮುಗಿಯಲಿದೆ. ಇದಾದ ಬಳಿಕವೂ ಅವರು ಮತ್ತೊಮ್ಮೆ ಕೋಚ್ ಆಗಲಿದ್ದಾರೆಯೇ?


ಮೂಲಗಳ ಪ್ರಕಾರ ಸ್ವತಃ ರವಿಶಾಸ್ತ್ರಿಗೆ ಮತ್ತೊಂದು ಬಾರಿಗೆ ಟೀಂ ಇಂಡಿಯಾ ಕೋಚ್ ಹುದ್ದೆಗೇರುವ ಮನಸ್ಸಿಲ್ಲ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಅವರೇ ಕೋಚ್ ಹುದ್ದೆಯಿಂದ ಹಿಂದೆ ಸರಿಯಲಿದ್ದು, ಈ ಬಾರಿಯ ಟಿ20 ವಿಶ್ವಕಪ್ ರವಿಶಾಸ್ತ್ರಿ ಮತ್ತು ಅವರ ಸಹಾಯಕ ಸಿಬ್ಬಂದಿಗಳ ಪಡೆಗೆ ಕೊನೆಯ ಸರಣಿ ಎನ್ನಲಾಗಿದೆ.

ಇದೀಗ ಬಿಸಿಸಿಐ ದ್ರಾವಿಡ್ ರನ್ನು ಎನ್ ಸಿಎ ಅಧ್ಯಕ್ಷ ಸ್ಥಾನದಿಂದ ಮುಕ್ತಗೊಳಿಸುತ್ತಿರುವುದು ಈ ಅನುಮಾನಕ್ಕೆ ಮತ್ತಷ್ಟು ಪುಷ್ಠಿ ನೀಡಿದೆ. ದ್ರಾವಿಡ್ ರನ್ನೇ ಭವಿಷ್ಯದಲ್ಲಿ ಟೀಂ ಇಂಡಿಯಾ ಕೋಚ್ ಸ್ಥಾನಕ್ಕೆ ನಿಯುಕ್ತಿಗೊಳಿಸುವ ಯೋಚನೆಯೂ ಬಿಸಿಸಿಐ ಮುಂದಿದೆ ಎನ್ನಲಾಗಿದೆ. ಏನೇ ಆದರೂ ರವಿಶಾಸ್ತ್ರಿ ತಂಡದಿಂದ ಹೊರಬರಲು ನಿರ್ಧರಿಸಿರುವುದರಿಂದ ಭಾರತ ತಂಡಕ್ಕೆ ಹೊಸ ಕೋಚ್ ಆಗಮನವಾಗುವುದು ಖಚಿತ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿ ಶತಕ ಸಿಡಿಸಿದಾಗ ಅಗ್ರೆಸಿವ್ ಆಗಿ ರೋಹಿತ್ ಶರ್ಮಾ ಹೇಳಿದ್ದೇನು: ಕೊನೆಗೂ ರಿವೀಲ್

ಗೌತಮ್ ಗಂಭೀರ್ ವಿರುದ್ಧ ಸೀನಿಯರ್ ಆಟಗಾರರು ಸಿಟ್ಟಾಗಿರುವುದಕ್ಕೆ ಕಾರಣ ಬಯಲು

ವಿರಾಟ್ ಕೊಹ್ಲಿ, ಧೋನಿ ಮೇಲೆ ಗೌತಮ್ ಗಂಭೀರ್ ಗೆ ವೈಮನಸ್ಯ ಹುಟ್ಟಿಕೊಂಡಿದ್ದು ಇದೇ ಕಾರಣಕ್ಕಾ

ಸ್ಮೃತಿ ಜತೆಗಿನ ಮದುವೆ ಮುಂದೂಡಿಕೆ ಬಳಿಕ ಮೊದಲ ಬಾರಿ ಪಲಾಶ್ ಮುಚ್ಚಲ್ ಕಾಣಿಸಿಕೊಂಡಿದ್ದು ಹೀಗೆ

Video: ಕರೆದರೂ ಕೇಳದೇ ಕೇಕ್ ಕಟಿಂಗ್ ಸೆಲೆಬ್ರೇಷನ್ ನಿಂದ ದೂರ ಹೋದ ವಿರಾಟ್ ಕೊಹ್ಲಿ

ಮುಂದಿನ ಸುದ್ದಿ
Show comments