Daily Horoscope
✕

ಹ್ಯಾಟ್ರಿಕ್ ಸೋಲು ತಪ್ಪಿಸಲು ಆರ್ ಸಿಬಿ ಪ್ಲ್ಯಾನ್

Webdunia
ಶನಿವಾರ, 15 ಏಪ್ರಿಲ್ 2023 (11:02 IST)
ಬೆಂಗಳೂರು: ಐಪಿಎಲ್ 2023 ರಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಪಂದ್ಯ ನಡೆಯಲಿದೆ.

ಆರ್ ಸಿಬಿ ಕಳೆದ ಎರಡು ಪಂದ್ಯಗಳನ್ನು ಸತತವಾಗಿ ಸೋತಿದ್ದು ಇದೀಗ ಹ್ಯಾಟ್ರಿಕ್ ಸೋಲು ತಪ್ಪಿಸಿಕೊಳ್ಳಲು ಯೋಜನೆ ರೂಪಿಸಿದೆ. ಕಳೆದ ಪಂದ್ಯದಲ್ಲಿ ಆರ್ ಸಿಬಿ ಬ್ಯಾಟಿಂಗ್ ಉತ್ತಮವಾಗಿ ಮಾಡಿದ್ದರೂ ಅದೃಷ್ಟ ಕೈ ಹಿಡಿಯಲಿಲ್ಲ.

ಹೀಗಾಗಿ ಈ ಪಂದ್ಯದಲ್ಲಿ ಆಡುವ ಬಳಗದಲ್ಲಿ ಬದಲಾವಣೆ ಮಾಡಿಕೊಳ್ಳಲಿದೆ. ಈ ಪಂದ್ಯಕ್ಕೆ ಲಂಕಾ ಮೂಲದ ವನಿಂದು ಹಸರಂಗ ತಂಡಕ್ಕೆ ಸೇರ್ಪಡೆಯಾಗಬಹುದು. ವೇಯ್ನ್ ಪರ್ನೆಲ್ ತಂಡದಿಂದ ಹೊರಗುಳಿಯುವ ಸಾಧ‍್ಯತೆಯಿದೆ. ವನಿಂದು ಮೇಲೆ ಆರ್ ಸಿಬಿಗೆ ಅಪಾರ ನಿರೀಕ್ಷೆಯಿದೆ. ಹೀಗಾಗಿ ಪಂದ್ಯ ಗೆಲ್ಲಿಸಿಕೊಡುವಂತಹ ಆಟಗಾರರನ್ನು ಆರ್ ಸಿಬಿ ಕರೆತರಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

IND vs WI 2nd T20I: ರಾಂಚಿಯಲ್ಲಿ ರೋಚಕ ಸಮರ, ಪಂದ್ಯದ ಸಮಯ, ಟಿವಿ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments