Daily Horoscope
✕

ಆರ್ ಸಿಬಿ ಹೊಸ ನಾಯಕನ ಘೋಷಣೆಗೆ ಮುಹೂರ್ತ ಫಿಕ್ಸ್

Webdunia
ಬುಧವಾರ, 9 ಮಾರ್ಚ್ 2022 (08:40 IST)
ಬೆಂಗಳೂರು: ವಿರಾಟ್ ಕೊಹ್ಲಿಯಿಂದ ತೆರವಾಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕನ ಸ್ಥಾನಕ್ಕೆ ಹೊಸ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಶನಿವಾರ ಉತ್ತರ ಸಿಗಲಿದೆ.

ಐಪಿಎಲ್ 2022 ಆರಂಭಕ್ಕೆ ಇನ್ನು ಕೆಲವೇ ದಿನ ಬಾಕಿಯಿದ್ದು ಆರ್ ಸಿಬಿ ಮಾತ್ರ ಇನ್ನೂ ಹೊಸ ನಾಯಕನ ಘೋಷಣೆ ಮಾಡಿಲ್ಲ. ವಿರಾಟ್ ಕೊಹ್ಲಿ ಬಳಿಕ ನಾಯಕನ ಸ್ಥಾನಕ್ಕೆ ಗ್ಲೆನ್ ಮ್ಯಾಕ್ಸ್ ವೆಲ್, ಫಾ ಡು ಪ್ಲೆಸಿಸ್ ಮುಂತಾದ ಕ್ರಿಕೆಟಿಗರ ನಡುವೆ ಪೈಪೋಟಿಯಿದೆ.

ದೇಶೀಯ ಆಟಗಾರರ ಪೈಕಿ ಮೊಹಮ್ಮದ್ ಸಿರಾಜ್ ಇದ್ದರೂ ಅವರಿಗೆ ನಾಯಕತ್ವ ಸಿಗುವ ಸಾಧ‍್ಯತೆಯಿಲ್ಲ. ಹೀಗಾಗಿ ಮ್ಯಾಕ್ಸ್ ವೆಲ್ ಹೆಸರೇ ಮುಂಚೂಣಿಯಲ್ಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ZIM: ಕ್ಯಾಪ್ಟನ್ ಆಗಿ ಸ್ಮೃತಿ ಮಂಧಾನಗೆ ಮೊದಲ ಸರಣಿ: ಭಾರತ, ಜಿಂಬಾಬ್ವೆ ಸರಣಿ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

ಮುಂದಿನ ಸುದ್ದಿ
Show comments