Daily Horoscope
✕

ಮೊಹಮ್ಮದ್ ಸಿರಾಜ್ ಗೃಹಪ್ರವೇಶದಲ್ಲಿ ಮಿಂಚಿದ ಆರ್ ಸಿಬಿ ಸ್ಟಾರ್ ಗಳು

Webdunia
ಮಂಗಳವಾರ, 16 ಮೇ 2023 (08:10 IST)
ಹೈದರಾಬಾದ್: ಐಪಿಎಲ್ 2023 ರಲ್ಲಿ ಹೈದರಾಬಾದ್ ವಿರುದ್ಧ ಪಂದ್ಯವಾಡಲು ಮುತ್ತಿನ ನಗರಿಗೆ ಬಂದಿಳಿದಿದ್ದ ಆರ್ ಸಿಬಿ ಆಟಗಾರರು ಮೊಹಮ್ಮದ್ ಸಿರಾಜ್ ಮನೆಗೆ ಭೇಟಿ ಕೊಟ್ಟಿದ್ದಾರೆ.

ಮೊಹಮ್ಮದ್ ಸಿರಾಜ್ ಹೈದರಾಬಾದ್ ಮೂಲದವರು. ಆರ್ ಸಿಬಿ ವೇಗಿ ಹೈದರಾಬಾದ್ ನಲ್ಲಿ ಹೊಸ ಮನೆ ಕಟ್ಟಿಸಿದ್ದಾರೆ. ಈ ಮನೆಯ ಗೃಹಪ್ರವೇಶಕ್ಕೆ ಆರ್ ಸಿಬಿ ಆಟಗಾರರು ಆಗಮಿಸಿದ್ದರು.

ವಿರಾಟ್ ಕೊಹ್ಲಿ, ಫಾ ಡು ಪ್ಲೆಸಿಸ್ ಸೇರಿದಂತೆ ಆರ್ ಸಿಬಿ ಪ್ರಮುಖ ಆಟಗಾರರು ಮೊಹಮ್ಮದ್ ಸಿರಾಜ್ ಮನೆ ಪ್ರವೇಶ ದ್ವಾರದಲ್ಲಿರುವ ವಿಡಿಯೋವೊಂದು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅಕ್ಟೋಬರ್ 5 ಅಥವಾ 6ರಂದು ಭಾರತದ ಟೆಸ್ಟ್ ಮತ್ತು ವೈಟ್ ಬಾಲ್ ತಂಡಗಳ ಆಯ್ಕೆ ಪ್ರಕಟ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಮುಂದಿನ ಸರಣಿ ಆಡೋದು ಯಾವಾಗ: ಇಲ್ಲಿದೆ ವೇಳಾಪಟ್ಟಿ

ಏಷ್ಯನ್ ಗೇಮ್ಸ್ 2026: 85 ಪದಕಗಳೊಂದಿಗೆ 4ನೇ ಸ್ಥಾನ ಪಡೆದು ಅಭಿಯಾನ ಮುಗಿಸಿದ ಭಾರತ

IND vs WI: ಕೆಎಲ್ ರಾಹುಲ್ ರೌದ್ರಾವತಾರಕ್ಕೆ ಬೆಚ್ಚಿದ ವಿಂಡೀಸ್ ಬೌಲರ್ ಗಳು

IND vs WI: ದೇವ್ರಾಣೆ ಇನ್ನು ರೋಹಿತ್ ಶರ್ಮಾ ಬಗ್ಗೆ ಕೆಟ್ಟ ಮಾತಾಡಲ್ಲ: ಅಭಿಮಾನಿಗಳು ಶಪಥ ಮಾಡಿದ್ದೇಕೆ

ಮುಂದಿನ ಸುದ್ದಿ
Show comments