IPL 2025ರ ಆವೃತ್ತಿಯನ್ನು ಗೆಲುವಿನೊಂದಿಗೆ ಆರಂಭಿಸಿದ ಆರ್‌ಸಿಬಿ, ಕೆಕೆಆರ್‌ಗೆ ಶಾಕ್‌

Sampriya
ಶನಿವಾರ, 22 ಮಾರ್ಚ್ 2025 (22:49 IST)
ಕೋಲ್ಕತಾ: ಶನಿವಾರ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಐಪಿಎಲ್ 2025 ರ ಆರಂಭಿಕ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೆಕೆಆರ್‌ ವಿರುದ್ಧ ಆರ್‌ಸಿಬಿ 5 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಈ ಆವೃತ್ತಿಯನ್ನು ಗೆಲುವಿನ ನಗೆಯ ಮೂಲಕ ಆರ್‌ಸಿಬಿ ಆರಂಭಿಸಿದೆ.

ಟಾಸ್ ಗೆದ್ದ ಆರ್‌ಸಿಬಿ ಮೊದಲು ಫೀಲ್ಡಿಂಗ್ ಆಯ್ದುಕೊಂಡು ಕೆಕೆಆರ್‌ ಅನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತು. ಕೆಕೆಆರ್‌ 8ವಿಕೆಟ್‌ ಕಳೆದುಕೊಂಡು 174 ರನ್‌ ಗಳಿಸಿ, ಆರ್‌ಸಿಬಿಗೆ 175ರನ್‌ಗಳ ಟಾರ್ಗೆಟ್‌ ಅನ್ನು ನೀಡಿತು.

ಫಿಲ್ ಸಾಲ್ಟ್ ಹಾಗೂ ಕಿಂಗ್ ಕೊಹ್ಲಿಯ ಉತ್ತಮ ಆರಂಭ ನೀಡಿದರು. ಸಾಲ್ಟ್‌ 31ಎಸೆತದಲ್ಲಿ 56 ರನ್‌, ದೇವದತ್ ಪಾಡಿಕಲ್ 10ಎಸೆತಗಳಲ್ಲಿ 10ರನ್, ನಾಯಕ ರಜತ್ ಪಾಟಿದಾರ್‌ 16ಬಾಲ್‌ಗಳಲ್ಲಿ 34 ರನ್ ಹಾಗೂ ಕಿಂಗ್‌ ಕೊಹ್ಲಿ ನಾಟ್‌ ಔಟ್ ಆಗದೆ ಆಜೇಯವಾಗಿ ಉಳಿದು ಆರ್‌ಸಿಬಿ ಗೆಲುವಿಗೆ ಪ್ರಮುಖ ಪಾತ್ರರಾದರು.

ಈ ಮೂಲಕ ಆರ್‌ಸಿಬಿ 2025ರ ಆವೃತ್ತಿಯನ್ನು ಭರ್ಜರಿಯಾಗಿ ಆರಂಭಿಸಿದೆ.

<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಸಂಜು ಸ್ಯಾಮ್ಸನ್‌ ಅವರನ್ನು ಬಿಟ್ಟುಕೊಟ್ಟ ಬೆನ್ನಲ್ಲೇ ರಾಜಸ್ಥಾನ ರಾಯಲ್ಸ್‌ ಮತ್ತೊಂದು ಕಠಿಣ ನಿರ್ಧಾರ

ಕಾಲು ಮುರಿದಿದ್ರೂ ಆಡಿದ್ದ ರಿಷಭ್ ಪಂತ್ ನೋಡಿ ಕಲಿಯಿರಿ: ಪಿಚ್ ನೋಡಿ ಡವ್ ಮಾಡಿದ್ರಾ ಶುಭಮನ್ ಗಿಲ್

ಟೀಂ ಇಂಡಿಯಾ ಸೋಲಿನ ಬಳಿಕ ಕೋಲ್ಕತ್ತಾ ಪಿಚ್ ಬಗ್ಗೆ ಗಂಗೂಲಿ ಹೇಳಿಕೆ ವೈರಲ್

ರಾಹುಲ್ ದ್ರಾವಿಡ್, ರೋಹಿತ್ ಕಟ್ಟಿದ ತಂಡವನ್ನು ಕೆಡವಿದ ಗೌತಮ್ ಗಂಭೀರ್: ನೆಟ್ಟಿಗರ ಛೀಮಾರಿ

ಮುಂದಿನ ಸುದ್ದಿ
Show comments