Webdunia - Bharat's app for daily news and videos

Install App

RCB vs GT: ಟಾಸ್‌ ಗೆದ್ದ ಗುಜರಾತ್‌, ಬೌಲಿಂಗ್ ಆಯ್ಕೆ

Sampriya
ಬುಧವಾರ, 2 ಏಪ್ರಿಲ್ 2025 (19:06 IST)
Photo Courtesy X
ಬೆಂಗಳೂರು: ಇಂದು ನಡೆಯುತ್ತಿರುವ ಐಪಿಎಲ್‌ ಪಂದ್ಯಾಟದಲ್ಲಿ ಗುಜರಾತ್ ಹಾಗೂ ಆರ್‌ಸಿಬಿ ತಂಡಗಳು ಮುಖಾಮುಖಿಯಾಗಲಿದೆ. ತವರಿನ ಅಂಗಳದಲ್ಲಿ ಆರ್‌ಸಿಬಿ ಮೊದಲ ಪಂದ್ಯವನ್ನು ಎದುರಿಸಲಿದೆ.

ಟಾಸ್‌ ಗೆದ್ದ ಗುಜರಾತ್ ಟೈಟನ್ಸ್ ನಾಯಕ ಶುಭ್‌ಮನ್ ಗಿಲ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಈ ಮೂಲಕ ರಜತ್ ಪಾಟಿದಾರ್ ಪಡೆ ಮೊದಲು ಬ್ಯಾಟಿಂಗ್‌ ಅನ್ನು ಎದುರಿಸಲಿದೆ.

ಇನ್ನೂ 2ನೇ ಗೆಲುವನ್ನು ಪಡೆಯುವಲ್ಲಿ ಗುಜರಾತ್ ಭಾರೀ ಪ್ಲಾನ್‌ನೊಂದಿಗೆ ಬಂದಿದೆ. ಈಗಾಗಲೇ ನಡೆದ ಎರಡು ಪಂದ್ಯಾಟದಲ್ಲಿ ಗೆಲುವು  ಸಾಧಿಸಿರುವ ಆರ್‌ಸಿಬಿ  ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಮೂರನೇ ಗೆಲುವಿನ ಆಶಯದಲ್ಲಿ ಆರ್‌ಸಿಬಿ ಇದೆ.

ಚಿನ್ನಸ್ವಾಮಿ ಕ್ರೀಡಾಂಗಣದ ಬ್ಯಾಟ್ಸ್‌ಮನ್‌ಗಳಿಗೆ ಅನುಕೂಲಕರವಾಗಿರುವುದರಿಂದ ಈ ಪಂದ್ಯವು ರೋಮಾಂಚಕವಾಗಿರಲಿದೆ. RCB ತನ್ನ ಪ್ರಾಬಲ್ಯವನ್ನು ಮುಂದುವರಿಸುತ್ತದೆಯೇ ಅಥವಾ GT ಆಘಾತ ನೀಡಬಹುದು ಎಂಬ ಚರ್ಚೆಗಳು ನಡೆಯುತ್ತಿವೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

England-India Test: ರನ್‌ ಹೊಳೆ ಹರಿಸಿದ ಶುಭಮನ್‌ ಗಿಲ್‌ನನ್ನು ಮುಕ್ತ ಕಂಠದಿಂದ ಕೊಂಡಾಡಿದ ವಿರಾಟ್‌ ಕೊಹ್ಲಿ

ಇಂಗ್ಲೆಂಡ್ ವಿರುದ್ಧ ಮಿಂಚಿನ ಶತಕ ಸಿಡಿಸಿ ಅಬ್ಬರಿಸಿದ ವೈಭವ್‌ ಸೂರ್ಯವಂಶಿ: ಹಲವು ದಾಖಲೆಗಳು ಉಡೀಸ್‌

ಎನ್‌ಸಿ ಕ್ಲಾಸಿಕ್‌ನಲ್ಲಿ ಚಿನ್ನಕ್ಕೆ ಗುರಿಯಿಟ್ಟ ಚೋಪ್ರಾ: ಜಾವೆಲಿನ್‌ ಹಬ್ಬದಲ್ಲಿ ಮಿಂದೆದ್ದ ಸಿಲಿಕಾನ್‌ ಸಿಟಿ ಮಂದಿ

IND vs ENG: ಅಪರೂಪದ ದಾಖಲೆ ಮಾಡಿದ ಶುಭಮನ್ ಗಿಲ್

ಆಂಗ್ಲರ ನಾಡಲ್ಲಿ ಮತ್ತೇ ಅಬ್ಬರಿಸಿದ ಶುಭ್ಮನ್‌ ಗಿಲ್ ಬ್ಯಾಟಿಂಗ್‌: 8ನೇ ಶತಕ ಸಿಡಿಸಿದ ಕ್ಯಾಪ್ಟನ್‌

ಮುಂದಿನ ಸುದ್ದಿ
Show comments