Daily Horoscope
✕

RCB vs GT: ಟಾಸ್ ಸೋತ ಆರ್‌ಸಿಬಿ, ಮೊದಲು ಬ್ಯಾಟಿಂಗ್

Sampriya
ಶುಕ್ರವಾರ, 16 ಜನವರಿ 2026 (19:38 IST)
Photo Credit X
ಮುಂಬೈ: ಗುಜರಾತ್‌ ಜೈಂಟ್ಸ್ ವಿರುದ್ಧ ಇಲ್ಲಿನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಸತತ ಮೂರನೇ ಗೆಲುವಿನ ನಿರೀಕ್ಷೆಯಲ್ಲಿರುವ ಆರ್‌ಸಿಬಿಗೆ ಇದೀಗ ಟಾಸ್‌ನಲ್ಲಿ ನಿರಾಸೆಯಾಗಿದೆ. 

ಟಾಸ್‌ ಗೆದ್ದ ಗುಜರಾತ್ ಮೊದಲು ಫೀಲ್ಡಿಂಗ್ ಆಯ್ದುಕೊಂಡು ಆರ್‌ಸಿಬಿಯನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತು. ಯುಪಿ ವಾರಿಯರ್ಸ್ ವಿರುದ್ಧದ ಭರ್ಜರಿ ಗೆಲುವಿನ ಬೆನ್ನಲ್ಲೇ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗುಜರಾತ್ ಜೈಂಟ್ಸ್ ವಿರುದ್ಧ ಗ್ರೌಂಡ್‌ ಇಳಿದಿದೆ. ಮಹಿಳಾ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಎರಡು ತಂಡಗಳು ಮುಖಾಮುಖಿಯಾಗಲಿದ್ದು, ಈ ಪಂದ್ಯದಲ್ಲಿ ಗೆಲ್ಲುವ ನೆಚ್ಚಿನ ತಂಡವಾಗಿ ಆರಂಭವಾಗಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಗ್ರೇಸ್ ಹ್ಯಾರಿಸ್, ಸ್ಮೃತಿ ಮಂಧಾನ (ಸಿ), ದಯಾಳನ್ ಹೇಮಲತಾ, ಗೌತಮಿ ನಾಯ್ಕ್, ರಿಚಾ ಘೋಷ್ (ವಾಕ್), ರಾಧಾ ಯಾದವ್, ನದಿನ್ ಡಿ ಕ್ಲರ್ಕ್, ಅರುಂಧತಿ ರೆಡ್ಡಿ, ಶ್ರೇಯಾಂಕಾ ಪಾಟೀಲ್, ಲಿನ್ಸೆ ಸ್ಮಿತ್, ಲಾರೆನ್ ಬೆಲ್.

ಗುಜರಾತ್ ಜೈಂಟ್ಸ್: ಬೆತ್ ಮೂನಿ (ವಾರ), ಸೋಫಿ ಡಿವೈನ್, ಆಶ್ಲೀಗ್ ಗಾರ್ಡ್ನರ್ (ಸಿ), ಶಿವಾನಿ ಸಿಂಗ್, ಜಾರ್ಜಿಯಾ ವೇರ್‌ಹ್ಯಾಮ್, ಕನಿಕಾ ಅಹುಜಾ, ಭಾರತಿ ಫುಲ್ಮಾಲಿ, ಕಾಶ್ವೀ ಗೌತಮ್, ತನುಜಾ ಕನ್ವರ್, ರಾಜೇಶ್ವರಿ ಗಾಯಕ್ವಾಡ್, ರೇಣುಕಾ ಸಿಂಗ್ ಠಾಕೂರ್.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

ಹೆಸರಲ್ಲಿ ಸಿರಾಜ್ ಎಂದಿದೆಯಲ್ಲಾ ಅದಕ್ಕೇ ಹೊರಗಿಡಲಾಗಿದೆ: ಮೊಹಮ್ಮದ್ ಸಿರಾಜ್ ಬಗ್ಗೆ ಕಾಂಗ್ರೆಸ್ ಸಂಸದನ ವಿವಾದಿತ ಹೇಳಿಕೆ

IND vs NZ: ಔಟ್ ಇದ್ದರೂ ನಾಟೌಟ್ ತೀರ್ಪು, ಕುಮಾರ್ ಧರ್ಮಸೇನಾ ಎಡವಟ್ಟಿನಿಂದ ಎರಡೆರಡು ಬಾರಿ ಬಚಾವಾದ ಕೆಎಲ್ ರಾಹುಲ್ Video

ಮೊಹಮ್ಮದ್ ಸಿರಾಜ್ ಗಿಂತ ಪ್ರಸಿದ್ಧ ಕೃಷ್ಣ ಗ್ರೇಟಾ.. ಸಿರಾಜ್ ರನ್ನು ಯಾಕೆ ಕೈ ಬಿಟ್ರಿ: ಫ್ಯಾನ್ಸ್ ಫುಲ್ ಗರಂ

IND vs NZ test: ಔಟ್ ಯಾಕಿಲ್ಲ… ಮೈದಾನದಲ್ಲೇ ಅಂಪಾಯರ್ ಜೊತೆ ರೊಚ್ಚಿಗೆದ್ದ ಕ್ಯಾಪ್ಟನ್ ಶುಭಮನ್ ಗಿಲ್ Video

ನಿವೃತ್ತಿ ಬಗ್ಗೆ ಸಿಎಸ್ ಕೆಗೆ ಧೋನಿ ಹೇಗೆ ಹೇಳಿದ್ರು, ಇಲ್ಲಿದೆ ಇಂಟ್ರೆಸ್ಟಿಂಗ್ ಕಹಾನಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮುಂದಿನ ಸುದ್ದಿ
Show comments