RCB vs PBKS match: ಆರ್ ಸಿಬಿ ಈವತ್ತು ಟಾಸ್ ಗೆದ್ದರೆ ಏನು ಮಾಡಬೇಕು

Krishnaveni K
ಮಂಗಳವಾರ, 3 ಜೂನ್ 2025 (12:08 IST)
ಅಹಮ್ಮದಾಬಾದ್: ಐಪಿಎಲ್ 2025 ರಲ್ಲಿ ಇಂದು ಆರ್ ಸಿಬಿ ಮತ್ತು ಪಂಜಾಬ್ ಕಿಂಗ್ಸ್ ನಡುವೆ ಫೈನಲ್ ಪಂದ್ಯ ನಡೆಯಲಿದೆ. ಮೊದಲ ಕಪ್ ಗೆಲ್ಲುವ ಕನಸಿನಲ್ಲಿರುವ ಆರ್ ಸಿಬಿ ಟಾಸ್ ಗೆದ್ದರೆ ಇಂದು ಮೊದಲು ಏನು ಆಯ್ಕೆ ಮಾಡಬೇಕು? ಇಲ್ಲಿದೆ ವಿಶ್ಲೇಷಣೆ.

ಕಳೆದ ಮೂರು ಬಾರಿ ಫೈನಲ್ ತಲುಪಿದ್ದ ಆರ್ ಸಿಬಿ ಮೂರೂ ಬಾರಿಯೂ ಮೊದಲು ಫೀಲ್ಡಿಂಗ್ ಮಾಡಿ ಸೋತಿತ್ತು. ಹೀಗಾಗಿ ಇಂದೂ ಅದೇ ರಿಪೀಟ್ ಆಗುವುದು ಬೇಡ ಎನ್ನುವುದು ಅಭಿಮಾನಿಗಳ ಬಯಕೆ. ಆದರೆ ಟಾಸ್ ಗೆದ್ದ ಮೇಲೆ ಯಾವುದನ್ನು ಆಯ್ಕೆ ಮಾಡಬೇಕು ಎನ್ನುವುದು ಆಯಾ ಮೈದಾನಕ್ಕೆ ಹೊಂದಿಕೊಂಡಂತೆ ಇರುತ್ತದೆ.

ಅಹಮ್ಮದಾಬಾದ್ ನ ಪಿಚ್ ಬ್ಯಾಟಿಂಗ್ ಗೆ ಸಹಕಾರಿಯಾದ ಪಿಚ್ ಆಗಿದೆ. ಇಲ್ಲಿ 44 ಮ್ಯಾಚ್ ಗಳ ಪೈಕಿ 32 ಪಂದ್ಯಗಳಲ್ಲೂ ಮೊದಲು ಫೀಲ್ಡಿಂಗ್ ಆಯ್ದುಕೊಂಡ ತಂಡವೇ ಗೆಲುವು ಸಾಧಿಸಿದೆ. ಅಂದರೆ ಇಲ್ಲಿ ಚೇಸಿಂಗ್ ಮಾಡಿದರೆ ಗೆಲ್ಲುವುದು ಸುಲಭ.

ಇದು ಕೊನೆಯದಾಗಿ ನಡೆದ ಎಲಿಮಿನೇಟರ್ ಪಂದ್ಯದಲ್ಲೂ ಹೀಗೇ ಆಗಿದೆ. ಮೊನ್ನೆ ನಡೆದ ಮುಂಬೈ ವಿರುದ್ಧದ ಪಂದ್ಯದಲ್ಲೂ ಪಂಜಾಬ್ ಬೃಹತ್ ಮೊತ್ತ ಚೇಸ್ ಮಾಡಿ ಗೆದ್ದಿತ್ತು. ಹೀಗಾಗಿ ಇಂದು ಆರ್ ಸಿಬಿ ಟಾಸ್ ಗೆದ್ದರೆ ಮೊದಲು ಫೀಲ್ಡಿಂಗ್ ಆಯ್ಕೆ ಮಾಡುವುದೇ ಉತ್ತಮ ಎನ್ನುವುದು ಅಂಕಿ ಅಂಶಗಳೇ ಹೇಳುತ್ತವೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Betting Case: ಸುರೇಶ್ ರೈನಾ, ಶಿಖರ್ ಧವನ್ ಮುಟ್ಟುಗೋಲಾದ ಆಸ್ತಿಯೆಷ್ಟು ಗೊತ್ತಾ

ಭಾರತದ ಬೌಲರ್‌ಗಳ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ಟೀಂ ಇಂಡಿಯಾಗೆ ಸರಣಿ ಮುನ್ನಡೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿ ಗಿಫ್ಟ್ ಕೊಟ್ಟ ಮಹಿಳಾ ಕ್ರಿಕೆಟಿಗರು video

ಐಪಿಎಲ್ 2026: ಧೋನಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಪ್ರಧಾನಿ ನರೇಂದ್ರ ಮೋದಿ ಮುಂದಿಟ್ಟ ಹರ್ಲೀನ್ ಡಿಯೋಲ್ ಪ್ರಶ್ನೆಗೆ ಎಲ್ಲರಿಗೂ ನಗು

ಮುಂದಿನ ಸುದ್ದಿ
Show comments