RCB vs PBKS IPL Final: ಟುಕು ಟುಕು ಟೆಸ್ಟ್ ಇನಿಂಗ್ಸ್ ಬೇಡ ಗುರೂ.. ಕೊಹ್ಲಿ ಯಾಕ್ ಹಿಂಗೆ

Krishnaveni K
ಮಂಗಳವಾರ, 3 ಜೂನ್ 2025 (20:57 IST)
Photo Credit: X
ಅಹಮ್ಮದಾಬಾದ್: ಐಪಿಎಲ್ 2025 ರ ಫೈನಲ್ ಪಂದ್ಯದಲ್ಲಿ ಇಂದು ಟಾಸ್ ಸೋತು ಪಂಬಾಜ್ ಕಿಂಗ್ಸ್ ವಿರುದ್ಧ ಮೊದಲು ಬ್ಯಾಟಿಂಗ್ ಮಾಡುತ್ತಿರುವ ಆರ್ ಸಿಬಿ ಬ್ಯಾಟಿಂಗ್ ನಲ್ಲಿ ನಿರೀಕ್ಷಿತ ಪ್ರದರ್ಶನ ನೀಡುತ್ತಿಲ್ಲ. ವಿರಾಟ್ ಕೊಹ್ಲಿಯ ನಿಧಾನಗತಿ ಇನಿಂಗ್ಸ್ ವಿರುದ್ಧ ಅಭಿಮಾನಿಗಳು ಸಿಡಿದೆದ್ದಿದ್ದಾರೆ.

ಅಹಮ್ಮದಾಬಾದ್ ಸ್ಟೇಡಿಯಂನಲ್ಲಿ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಮಾಡುವ ತಂಡಕ್ಕೆ ಅವಕಾಶ ಹೆಚ್ಚಿದೆ. ಆದರೆ ಆರ್ ಸಿಬಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಬೇಕಾಗಿ ಬಂದಿರುವುದಕ್ಕೆ ಅಭಿಮಾನಿಗಳು ಬೇಸರಗೊಂಡಿದ್ದರು.

ಆದರೆ ಈಗ ವಿರಾಟ್ ಕೊಹ್ಲಿ ಗಟ್ಟಿಯಾಗಿ ಒಂದೆಡೆ ನಿಂತಿದ್ದರೂ ಅವರ ನಿಧಾನಗತಿಯ ಇನಿಂಗ್ಸ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಟುಕು ಟುಕು ಟೆಸ್ಟ್ ಇನಿಂಗ್ಸ್ ಬೇಡ ಗುರೂ, ಒಳ್ಳೆ ಟೋಟಲ್ ಮಾಡದೇ ಇದ್ದರೆ ಗೆಲ್ಲುವುದು ಕಷ್ಟ ಎಂದು ಕೊಹ್ಲಿ ಮೇಲೆ ಅಸಮಾಧಾನ ತೋರುತ್ತಿದ್ದಾರೆ. ಒಂದು ವೇಳೆ ಇಂದು ಆರ್ ಸಿಬಿ ಸೋತರೆ ಕೊಹ್ಲಿಯ ಈ ಇನಿಂಗ್ಸ್ ಕಾರಣ ಎನ್ನುತ್ತಿದ್ದಾರೆ. ಆರ್ ಸಿಬಿ ಇತ್ತೀಚೆಗಿನ ವರದಿ ಬಂದಾಗ 16 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 145 ರನ್ ಗಳಿಸಲಷ್ಟೇ ಶಕ್ತವಾಗಿದೆ. ಕೊಹ್ಲಿ 35 ಎಸೆತಗಳಲ್ಲಿ 3 ಬೌಂಡರಿ ಸಹಿತ 43 ರನ್ ಗಳಿಸಿ ಔಟಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯಾ ಕಪ್ ಟ್ರೋಫಿ ಕೊಡ್ತೀನಿ ಆದ್ರೆ ಒಂದು ಷರತ್ತು: ಮೊಹ್ಸಿನ್ ನಖ್ವಿ ಕೊಬ್ಬು ಎಷ್ಟಿದೆ ನೋಡಿ

ಮೂವರು ಕ್ರಿಕೆಟಿಗರ ಭವಿಷ್ಯವನ್ನೇ ಕೊಂದು ಹಾಕಿದ ಬಿಸಿಸಿಐ: ಇದೆಂಥಾ ಅನ್ಯಾಯ

ಮೊದಲ ಪಂದ್ಯದಲ್ಲಿ ಫೇಲ್ ಆಗಿದ್ದಕ್ಕೆ ರೋಹಿತ್ ಶರ್ಮಾರದ್ದು ಏನು ಕಮಿಟ್ ಮೆಂಟ್

ರಿಷಬ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌, ಗಾಯದಿಂದ ಚೇತರಿಸಿಕೊಂಡ ಪಂತ್‌ಗೆ ಬಿಸಿಸಿಐ ಹೊಸ ಜವಾಬ್ದಾರಿ

ವೇತನ ಮಾತ್ರ ಪುರುಷರಷ್ಟೇ ಬೇಕು, ಪರ್ಫಾರ್ಮೆನ್ಸ್ ಝೀರೋ: ಟ್ರೋಲ್ ಆದ ಮಹಿಳಾ ಕ್ರಿಕೆಟಿಗರು

ಮುಂದಿನ ಸುದ್ದಿ
Show comments