RCB vs PBKS live: ಆರ್ ಸಿಬಿ ಸಾಧಾರಣ ಮೊತ್ತ, ಅಭಿಮಾನಿಗಳಿಗೆ ಆತಂಕ

Sampriya
ಮಂಗಳವಾರ, 3 ಜೂನ್ 2025 (21:13 IST)
Photo Credit X
ಅಹಮಾದಾಬಾದ್‌: ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 7ವಿಕೆಟ್ ಕಳೆದುಕೊಂಡು 190ರನ್‌ ಗಳಿಸಿ, ಪಂಜಾಬ್‌ಗೆ 191 ರನ್‌ಗಳ ಸಾಧಾರಣ ಟಾರ್ಗೆಟ್ ನೀಡಿದೆ. 

ವಿರಾಟ್ ಕೊಹ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ಮೆಚ್ಚುಗೆ ಗಳಿಸಿತು. ಟಾಸ್‌ ಗೆದ್ದ ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ಮೊದಲು ಫೀಲ್ಡಿಂಗ್ ಆಯ್ದು, ಆರ್‌ಸಿಬಿಯನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತು. 

ಸಾಲ್ಟ್‌ ಬೇಗನೇ ಪೆವೆಲಿಯನ್ ಕಡೆ ಮರಳಿದ್ದರಿಂದ ಆರ್‌ಸಿಬಿಗೆ ಆರಂಭಿಕ ಆಘಾತ ಉಂಟಾಯಿತು. ಕನ್ನಡಿಗ ಮಯಾಂಕ್ ಅಗರ್ವಾಲ್ ಇನ್ನೇನು ಹೊಸ ಕಮಾಲ್ ಮಾಡುತ್ತಾರೆ ಎನ್ನುವಷ್ಟರಲ್ಲಿ ಬೇಗನೇ ಔಟ್ ಆದರು. 

ರನ್‌ಮೆಷಿನ್ ವಿರಾಟ್ ಕೊಹ್ಲಿ ಹಾಗೂ ಕ್ಯಾಪ್ಟನ್ ರಜತ್ ಪಟಿದಾರ್ ಉತ್ತಮ ಜತೆಯಾಟದಲ್ಲಿ ಒಳ್ಳೆಯ ರನ್‌ ಗಳಿಸಿತು. ಕೊನೆಗೂ 20 ಓವರ್‌ಗಳಲ್ಲಿ 2 ವಿಕೆಟ್‌ ಕಳೆದುಕೊಂಡು ಪಂಜಾಬ್‌ಗೆ 191ರನ್‌ಗಳ ಟಾರ್ಗೆಟ್ ನೀಡಿತು. 

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾಗೆ ಮರಳಿದ ಕಿಂಗ್‌ ಕೊಹ್ಲಿ, ಸಹ ಆಟಗಾರರ ಜತೆಗಿನ ವಿರಾಟ್ ಕ್ಷಣ ನೋಡುವುದೇ ಖುಷಿ

ಕೊಹ್ಲಿಯಿಂದ ಬ್ಯಾಟಿಂಗ್ ಟಿಪ್ಸ್, ರೋಹಿತ್ ರಿಂದ ಕ್ಯಾಪ್ಟನ್ಸಿ ಟಿಪ್ಸ್: ಶುಭಮನ್ ಗಿಲ್ ಬಲು ಜಾಣ

ಫಿಟ್ ಇದ್ರೆ ನಂಗೆ ಹೇಳ್ಬೇಕಿತ್ತು, ಮೊಹಮ್ಮದ್ ಶಮಿಗೆ ಅಜಿತ್ ಅಗರ್ಕರ್ ತಿರುಗೇಟು

ಯಾವ ದಿನ ನಿವೃತ್ತಿಯಾಗುತ್ತೇನೆಂದು ಅಂದೇ ಹೇಳಿದ್ದರು ವಿರಾಟ್ ಕೊಹ್ಲಿ

Video: ವಿರಾಟ್ ಕೊಹ್ಲಿ ಅಟೋಗ್ರಾಫ್ ಕೊಟ್ಟಿದ್ದಕ್ಕೆ ಈ ಹುಡುಗ ಹಿಂಗೆಲ್ಲಾ ಮಾಡೋದಾ

ಮುಂದಿನ ಸುದ್ದಿ
Show comments